BREAKING NEWS
Search

ಉತ್ತರ ಕನ್ನಡ ಜಿಲ್ಲೆಯ ಇಬ್ಬರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ

388

ಕಾರವಾರ:- ಉತ್ತರ ಕನ್ನಡ ಜಿಲ್ಲೆಯ ಇಬ್ಬರಿಗೆ Kannada Rajyotsava award ) ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಇಂದು ಘೋಷಣೆ ಮಾಡಿದೆ.

(Mundagodu) ಮುಂಡಗೋಡು ತಾಲೂಕಿನ ಇಂದೂರಿನ ಜನಪದ ಕಲಾವಿದರು ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿರುವ ಸಹದೇವಪ್ಪ ನಡಗೇರಿ ಹಾಗೂ ಯಕ್ಷಗಾನ ಕಲಾವಿದರು ಹಾಗೂ ಭಾಗವತರಾಗಿರುವ ಕುಮಟಾ (kumta) ತಾಲೂಕಿನ ಧಾರೇಶ್ವರದ ಸುಬ್ರಹ್ಮಣ್ಯ ಧಾರೇಶ್ವರ ರವರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!