BREAKING NEWS
Search

ರಾಜ್ಯಾಧ್ಯಂತ ಡಿ.28 ರಿಂದ ನೈಟ್ ಕರ್ಫ್ಯೂ ಜಾರಿ.

2946

ಬೆಂಗಳೂರು:- ಹೊಸ ವರ್ಷಾಚರಣೆಗೆ ರಾಜ್ಯ ಸರ್ಕಾರ ಬ್ರೇಕ್ ಹಾಕಿದೆ . ಡಿ.28 ರಿಂದ ಹತ್ತು ದಿನಗಳ ಕಾಲ ನೈಟ್ ಕರ್ಫ್ಯು ಜಾರಿ ಮಾಡಿದ್ದು ಹೋಟಲ್,ರೆಸಾರ್ಟ ,ಪಬ್,ಬಾರ್ ಎಂಡ್ ರೆಸ್ಟೋರೆಂಟ್ ಗಳಲ್ಲಿ ಶೇ50% ಮಾತ್ರ ಜನ ಸೇರಲು ಅವಕಾಶ ಮಾಡಿಕೊಟ್ಟಿದೆ.
ನೈಟ್ ಕರ್ಫ್ಯೂ ವು ರಾತ್ರಿ 10 ರಿಂದ ಬೆಳಗ್ಗೆ 5 ಘಂಟೆ ವರೆಗೆ ಜಾರಿ ಇರಲಿದೆ.
ಸಿನಿಮಾಗೆ 50% ರೂಲ್ಸ್ ಅನ್ವಯಿಸುವುದಿಲ್ಲ ಆದರೆ ರಾತ್ರಿ ಕರ್ಪ್ಯೂ ಅನ್ವಯ ಆಗಲಿದೆ ಎಂದು ಸಚಿವ ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.

ಆದೇಶ ಪ್ರತಿಯಲ್ಲಿ ಏನಿದೆ ವಿವರ ನೊಡಿ:-
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!