Election:ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ EVM ಬದಲು ಬ್ಯಾಲೆಟ್ ಪೇಪರ್ ಬಳಕೆ -ರಾಜ್ಯಪಾಲರ ಅಂಕಿತ

Karnataka Governor approves amendment allowing ballot paper instead of EVM in local body elections. New Panchayat Raj law aims to ensure transparency, voter privacy, and public trust.
Karnataka Local Elections to Use Ballot Papers Instead of EVMs Karnataka Local Elections to Use Ballot Papers Instead of EVMs
Karnataka Local Elections to Use Ballot Papers Instead of EVMs

Election:ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ EVM ಬದಲು ಬ್ಯಾಲೆಟ್ ಪೇಪರ್ ಬಳಕೆ -ರಾಜ್ಯಪಾಲರ ಅಂಕಿತ

 

ಬೆಂಗಳೂರು :-ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ (Election) ಬ್ಯಾಲೆಟ್ ಪೇಪರ್ ಬಳಕೆಗೆ ಅವಕಾಶ ಕೊಡುವ ವಿಧೇಯಕಕ್ಕೆ ಗವರ್ನರ್ ಸಹಿ ಹಾಕಿದ್ದಾರೆ.

Advertisement

ಕರ್ನಾಟಕ(Karnataka) ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ಬಿಲ್ ತಿದ್ದುಪಡಿ ವಿಧೇಯಕ-2026ಕ್ಕೆ ರಾಜ್ಯಪಾಲರ ಅನುಮೋದನೆ ದೊರೆತಿದೆ.

Karnataka| ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ಪುನಾರಚನೆ-ದೆಹಲಿಗೆ 40 ಶಾಸಕರ ಪೆರೆಡ್!

ಗೆಜೆಟ್ ನಲ್ಲಿ ಅಧಿಕೃತ ಪ್ರಕಟಣೆ ಹೊರಡಿಸಿದ ರಾಜ್ಯ ಸರ್ಕಾರ,ಇಂದಿನಿಂದ ರಾಜ್ಯದಲ್ಲಿ ಹೊಸ ತಿದ್ದುಪಡಿ ಕಾಯ್ದೆ ಜಾರಿ ಬರಲಿದೆ ಎಂದು ತಿಳಿಸಿದೆ.ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂಗೆ ಮತಯಂತ್ರಗಳಿಗೆ ಕೊಕ್ ನೀಡಲಾಗಿದ್ದು

ಇನ್ಮುಂದೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲಿಗೆ ಮತಪತ್ರಗಳನ್ನು ರಾಜ್ಯ ಚುನಾವಣಾ ಆಯೋಗ ಬಳಸಲಿದೆ.

ಭಾರತ ಸಂವಿಧಾನದ 326ನೇ ಅನುಚ್ಛೇದದ ಅಡಿಯಲ್ಲಿ ಖಾತರಿಪಡಿಸಲಾದ ವಯಸ್ಕ ಮತಾಧಿಕಾರವನ್ನು ಮುಕ್ತ, ನ್ಯಾಯಸಮ್ಮತ ಮತ್ತು ಪಾರದರ್ಶಕ ರೀತಿಯಲ್ಲಿ ನಡೆಸುವುದನ್ನು ಖಚಿತಪಡಿಸುವುದು ಈ ತಿದ್ದುಪಡಿಯ ಮುಖ್ಯ ಆಶಯವಾಗಿದೆ. ಇತ್ತೀಚಿನ ದಿನಗಳಲ್ಲಿ ವಿದ್ಯುನ್ಮಾನ ಮತಯಂತ್ರಗಳ (EVM) ವಿಶ್ವಾಸಾರ್ಹತೆ ಮತ್ತು ಮತದಾರರ ಗೌಪ್ಯತೆಯ ಬಗ್ಗೆ ಸಾರ್ವಜನಿಕ ವಲಯದಲ್ಲಿ ಕಳವಳಗಳು ವ್ಯಕ್ತವಾಗಿದ್ದವು. ಈ ಹಿನ್ನೆಲೆಯಲ್ಲಿ, ಸಾರ್ವಜನಿಕ ನಂಬಿಕೆಯನ್ನು ಮರುಸ್ಥಾಪಿಸಲು ರಾಜ್ಯ  ಸರ್ಕಾರವು ಸದೃಢವಾದ ರಹಸ್ಯ ಮತಪತ್ರ (Secret Ballot Paper) ಪದ್ಧತಿಗೆ ಮರಳಲು ನಿರ್ಧರಿಸಿದ್ದು ಇದೀಗ ರಾಜ್ಯಪಾಲರ ಅಧಿಕೃತ ಮುದ್ರೆ ಬಿದ್ದಿದೆ.

ಕರ್ನಾಟಕ ರಾಜ್ಯ ಪತ್ರ

Karnataka Governor approves amendment allowing ballot paper instead of EVM in local body elections
ಕರ್ನಾಟಕ ರಾಜ್ಯ ಪತ್ರ

Screenshot 20260416 120912 Screenshot 20260416 120927 Screenshot 20260416 120941

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement