ರಾಜಭವನಕ್ಕೆ ಬಾಂಬ್ ಬೆದರಿಕೆ ಕಾಕಿದವ ಆರೆಸ್ಟ್!

154

Bangalore:- ರಾಜಭವನಕ್ಕೆ ಬಾಂಬ್ ಬೆದರಿಕೆ ನೀಡಿದ್ದ ವ್ಯಕ್ತಿಯನ್ನು ಬೆಂಗಳೂರು ಪೊಲೀಸರು ( bangalore police) ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೋಲಾರ ಜಿಲ್ಲೆಯ ಮುಳಬಾಗಿಲಿನ ವಡ್ಡಳ್ಳಿ ನಿವಾಸಿ ಭಾಸ್ಕರ್ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ.

ಈತನು ಪೊಲೀಸರನ್ನು ಆಟವಾಡಿಸುವ ದೃಷ್ಟಿಯಿಂದ ಕೋಲಾರದಿಂದ ಬೆಂಗಳೂರಿಗೆ ಆಗಮಿಸಿದ ವೇಳೆ ಗೂಗಲ್ ನಲ್ಲಿ ಎನ್.ಐ.ಎ (NIA) ನಂಬರ್ ನನ್ನು ಹುಡಿಕಿ ಕರೆಮಾಡಿ ರಾಜಭವನದಲ್ಲಿ ಬಾಂಬ್ ಇಟ್ಟಿರುವುದಾಗಿ ಕರೆಮಾಡಿದ್ದನು( Bomb Threat Call to Rajbhavan) ನಂತರ ಬೆಂಗಳೂರಿನಿಂದ ಆಂದ್ರದ ಚಿತ್ತೂರಿನ ದೇವಸ್ಥಾನಕ್ಕೆ ತೆರಳಿದ್ದನು.
ಇನ್ನು ಬಾಂಬ್ ಕರೆಯನ್ನು ಸೀರಿಯಸ್ ಆಗಿ ತೆಗೆದುಕೊಂಡ NIA ಪೊಲೀಸರಿಗೆ ಮಾಹಿತಿ ನೀಡಿತ್ತು.

ಆದನ ಕರೆಯ ಟ್ರಾಕ್ ಮಾಡಿದ ಪೊಲೀಸರು ಈತನನ್ನು ಬಂಧಿಸಿದ್ದು ಪ್ರಕರಣ ದಾಖಲಿಸಿಕೊಂಡು ಈತನನ್ನು ಬಂಧಿಸಿ ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಇದನ್ನೂ ಓದಿ:-ಮುರ್ಡೇಶ್ವರದ ರಂಗು ಹೆಚ್ಚಿಸಿದ ರಾಜ್ಯದ ಅತೀ ದೊಡ್ಡ ಪ್ಲೋಟಿಂಗ್ ಬ್ರಿಡ್ಜ್ ಲೋಕಾರ್ಪಣೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!