ಪಕ್ಷ ಬಿಟ್ಟು ಹೋಗ್ತಾರ ಶಿವರಾಮ್ ಹೆಬ್ಬಾರ್! ಕ್ಷೇತ್ರದ ಜನ ಬಿಟ್ಟು ಏನೂ ಮಾಡಲ್ಲ ಅಂದಿದ್ದೇಕೆ ಹೆಬ್ಬಾರ್?

TextMaster 08 17 10.03.47 TextMaster 08 17 10.03.47

ಕಾರವಾರ:- ಬಿಜಿಪಿ ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಮರಳಿ ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂಬ ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಲೇ ಇದೆ.
ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿಕೆ ನಂತರ ಸಾಮಾಜಿಕ ಜಾಲ ತಾಣದಲ್ಲಿ ಹೆಬ್ಬಾರ್ ಕಾಂಗ್ರೆಸ್ ಗೆ ಸೇರ್ತಾರೆ ಎಂಬ ಸುಳ್ಳು ಸುದ್ದಿ ಬಿತ್ತರವಾಗಿತ್ತು.

ಇದನ್ನೂ ಓದಿ:- ಚಾಕಲೇಟ್ ಎಂದು ಪ್ಯಾಂಟ್ ಬಟನ್ ನುಂಗಿದ ಮಗು

Advertisement

ಈ ಕುರಿತು ಪ್ರತಿಕ್ರಿಯೆ ನೀಡಿರುವ ಶಿವರಾಮ್ ಹೆಬ್ಬಾರ್ ನಾನು ಯಾವುದೇ ಕಾರಣಕ್ಕೂ ಬಿಜೆಪಿ ಬಿಟ್ಟು ಹೋಗಲ್ಲ,ಅಂತಹ ಸಂದರ್ಭ ಬಂದಿಲ್ಲ. ಬೇರೆ ಪಕ್ಷಕ್ಕೆ ಸೇರ್ಪಡೆಯಾಗಬೇಕು ಎಂದಾದರೇ ಕ್ಷೇತ್ರದ ಜನರನ್ನು ಕೇಳಿಯೇ ತೀರ್ಮಾನ ತೆಗೆದುಕೊಳ್ಳುತ್ತೇನೆ. ಕ್ಷೇತ್ರದ ಜನರ ಬಿಟ್ಟು ಏನೂ ತೀರ್ಮಾನ ಕೈಗೊಳ್ಳಲ್ಲ ಎಂದು ಸ್ಪಷ್ಟೀಕರಣ ನೀಡಿದರು.

ಇದನ್ನೂ ಓದಿ:- ಇಂದಿನ ಧಾರಣೆ ವಿವರ ನೋಡಿ.

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement