ರಾಜ್ಯದಲ್ಲಿ SIR ಅವಧಿ ವಿಸ್ತರಣೆ – ಆ.17 ರ ವರೆಗೆ ಬಿಎಲ್‌ಒ ಮನೆ ಮನೆ ಭೇಟಿ

ರಾಜ್ಯದಲ್ಲಿ SIR ಅವಧಿ ವಿಸ್ತರಣೆ – ಆ.17 ರ ವರೆಗೆ ಬಿಎಲ್‌ಒ ಮನೆ ಮನೆ ಭೇಟಿ. ವಿವರ ನೋಡಿ.
file 00000000e8d482118248cdc431217110 file 00000000e8d482118248cdc431217110

ರಾಜ್ಯದಲ್ಲಿ SIR ಅವಧಿ ವಿಸ್ತರಣೆ – ಆ.17 ರ ವರೆಗೆ ಬಿಎಲ್‌ಒ ಮನೆ ಮನೆ ಭೇಟಿ.

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆಯ ಅವಧಿಯನ್ನ ಚುನಾವಣಾ ಆಯೋಗ ವಿಸ್ತರಿಸಿದೆ

ಇದನ್ನೂ ಓದಿ:-Karnataka SIR| ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ಯಾ? – ಜಸ್ಟ್‌ 10 ಸೆಕೆಂಡ್‌ನಲ್ಲಿ ಚೆಕ್‌ ಮಾಡಿ

ಈ ಸಂಬಂಧ ಹೊಸ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ಮತಗಟ್ಟೆ ಮಟ್ಟದ ಅಧಿಕಾರಿಗಳ (BLO) ಮನೆ-ಮನೆ ಭೇಟಿ ಕಾರ್ಯವನ್ನು ಆಗಸ್ಟ್‌ 17ರ ವರೆಗೆ ಮುಂದುವರಿಸಲು ಆದೇಶಿಸಿದೆ.

Advertisement

SIR ಆದೇಶ ಪ್ರತಿ

ಆಯೋಗದ ಪರಿಷ್ಕೃತ ವೇಳಾಪಟ್ಟಿಯಂತೆ, ಮತಗಟ್ಟೆಗಳ ತಾರ್ಕಿಕ ಮರುಹೊಂದಾಣಿಕೆ (Rationalisation of Polling Stations) ಕಾರ್ಯವು ಆಗಸ್ಟ್‌ 18 ರಿಂದ ಆರಂಭವಾಗಲಿದೆ. ಇದೇ ವೇಳೆ, ಕರುಡು ಮತದಾರರ ಪಟ್ಟಿಯನ್ನ ಆಗಸ್ಟ್‌ 24ರಂದು ಪ್ರಕಟಿಸಲಾಗುತ್ತದೆ. ಕರುಡು ಪಟ್ಟಿಗೆ ಸಂಬಂಧಿಸಿದಂತೆ ಹಕ್ಕು ಹಾಗೂ ಆಕ್ಷೇಪಣೆಗಳನ್ನ ಸಲ್ಲಿಸಲು ಆಗಸ್ಟ್‌ 24 ರಿಂದ ಸೆಪ್ಟೆಂಬರ್‌ 23ರ ವರೆಗೆ ಅವಕಾಶ ನೀಡಲಾಗಿದೆ.

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement