BREAKING NEWS
Search

ಸಚಿವ ಮಧು ಬಂಗಾರಪ್ಪ ಕಾರು ಅಪಘಾತ-ಪ್ರಾಣಾಪಾಯದಿಂದ ಪಾರಾದ ಸಚಿವ

86

ತುಮಕೂರು :-ಶಿಕ್ಷಣ ಸಚಿವ ಮಧು ಬಂಗಾರಪ್ಪರ ಕಾರು ಲಘು ಅಪಘಾತ ವಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ತುಮಕೂರು ತಾಲೂಕಿನ ನಂದಿಹಳ್ಳಿ ಬಳಿ ನಿನ್ನೆ ರಾತ್ರಿ 12ಗಂಟೆಗೆ ಸುಮಾರಿಗೆ ಚಲಿಸುತಿದ್ದ ಲಾರಿಗೆ ಇವರ ಕಾರು ಗುದ್ದಿದೆ. ಅಪಘಾತದ ರಭಸಕ್ಕೆ ಕಾರು ಮುಂಭಾಗ ನುಜ್ಜುಗುಜ್ಜಾಗಿದೆ.

ಸಚಿವರು ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುತಿದ್ದು ಕಾರಿನಲ್ಲಿ ಇನ್ನೂ ಮೂವರು ಪ್ರಯಾಣಿಸುತಿದ್ದರು.

ಅದೃಷ್ಟವಶಾತ್ ವಶಾತ್ ಎಲ್ಲರೂ ಬಚಾವ್ಆಗಿದ್ದು ನಂತರ ಬದಲಿ ಕಾರು ವ್ಯವಸ್ಥೆ ಮಾಡಿಕೊಂಡು ಬೆಂಗಳೂರಿಗೆ ಮರಳಿದ್ದಾರೆ.

ಘಟನೆ ಸಂಬಂಧ ಕ್ಯಾತಸಂದ್ರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:- ಸರ್ಕಾರದ ಗ್ಯಾರಂಟಿ ಯೋಜನೆಯಿಂದ ನಮಗೆ ಬಾರ ಬಿದ್ದಿದೆ- ಹೆಚ್ .ಕೆ ಪಾಟೀಲ್
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!