Mundgodu: ಹೋರಿ ಬೆದರಿಸಲು ಹೋದ ಯುವಕನಿಗೆ ತಿವಿತ -ಸಾವು

Mundgodu 03 November 2024 :- ಹೋರಿ ಬೆದರಿಸುವ ಸ್ಪರ್ಧೆ ನೋಡಲು ಹೋಗಿದ್ದ ಯುವಕನಿಗೆ ಹೋರಿ ತಿವಿದು ಸಾವು ಕಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ಶನಿವಾರ ನಡೆದಿದೆ.
mundgodu news mundgodu news
gilani market karwar.Karnataka
ಅತೀ ಕಡಿಮೆ ಬೆಲೆಯಲ್ಲಿ ಅಗತ್ಯ ವಸ್ತಗಳ ಕರೀದಿಗೆ ಒಮ್ಮೆ ಭೇಟಿನೀಡಿ. ಫೋಟೋದ ಮೇಲೆ ಕ್ಲಿಕ್ ಮಾಡಿ ಮಾಹಿತಿ ತಿಳಿಯಿರಿ.
Milan Enterprises Karwar
ಕಾರವಾರದಲ್ಲಿ ಮಿಲನ್ ಎಂಟರ್ ಪ್ರೈಸಸ್ ನಲ್ಲಿ ದೀಪಾವಳಿ ವಿಶೇಷ ರಿಯಾಯಿತಿ ಮಾರಾಟ ಒಮ್ಮೆ ಭೇಟಿಕೊಡಿ

Mundgodu 03 November 2024 :– ಹೋರಿ ಬೆದರಿಸುವ ಸ್ಪರ್ಧೆ ನೋಡಲು ಹೋಗಿದ್ದ ಯುವಕನಿಗೆ ಹೋರಿ ತಿವಿದು ಸಾವು ಕಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ಶನಿವಾರ ನಡೆದಿದೆ.

ಇದನ್ನೂ ಓದಿ:-Mundgodu ವಿದ್ಯುತ್ ಅವಘಡ| 78 ಕುರಿಗಳು ಸಜೀವ ದಹನ.

ಚಿಗಳ್ಳಿಯ ಪರಮೇಶ್ ಸಿದ್ದಪ್ಪ ಹರಿಜನ್ ಹೋರಿ ತಿವಿತಕ್ಕೆ ಸಾವು ಕಂಡ ಯುವಕನಾಗಿದ್ದಾನೆ.

Advertisement

ಇದನ್ನೂ ಓದಿ :-Mundgodu ಪೊಲೀಸರ ಮುಂದೆ ರೌಡಿಗಳ ಹೊಡೆದಾಟ| ಪಿ.ಎಸ್.ಐ ವಿರುದ್ಧ ಕೇಳಿಬಂತು ಆರೋಪ

ಮುಂಡಗೋಡಿನ (mundgodu) ಚಿಗಳ್ಳಿಯ ಕಲ್ಮೇಶ್ವರ ಮಠದ ಬಳಿ ಹೋರಿ ಹಬ್ಬ ನೋಡಲು ಹೋಗಿದ್ದ ಯುವಕನಿಗೆ
ಹೋರಿಯೊಂದು ಏಕಾ ಏಕಿ ಯುವಕನ ಮೇಲೆ ದಾಳಿ ಮಾಡಿ ಬಲಭಾಗದ ಎದೆಗೆ ತಿವಿದಿತ್ತು.ತಕ್ಷಣ ಮುಂಡಗೋಡು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ ತೀವ್ರ ರಕ್ತಸ್ರಾವದಿಂದ ಸಾವು ಕಂಡಿದ್ದಾನೆ.

ಘಟನೆ ಸಂಬಂಧ ಮುಂಡಗೋಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement