BREAKING NEWS
Search

ಹವಾಮಾನ ವರದಿ|ರಾಜ್ಯದಲ್ಲಿ ಮುಂದುವರೆಯಲಿದೆ ಮಳೆ.

272

ಕನ್ನಡವಾಣಿ ಡೆಸ್ಕ್ :- ರಾಜ್ಯದಲ್ಲಿ ನೈರುತ್ಯ ಮುಂಗಾರು ಚುರುಕುಗೊಂಡ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಳೆಯಾಗುತ್ತಿದೆ. ಮುಂದಿನ ಮೂರು ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಮುಂದುವರೆಯಲಿದೆ.

ಎಲ್ಲೆಲ್ಲಿ ಮಳೆ?
ಮಲೆನಾಡಿನ ಭಾಗಗಳಾದ ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಕರಾವಳಿ ಮತ್ತು ಕೊಡಗು ಜಿಲ್ಲೆಯ ಭಾಗಗಳಲ್ಲಿ ಎಂದಿನಂತೆ ಮಳೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ 21 ಡಿಗ್ರಿ, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.ಕರಾವಳಿಯಲ್ಲೂ ತಾಪಮಾನ ಇಳಿಕೆಯಾಗಿದ್ದು 27 ರಿಂದ 28 ಡಿಗ್ರಿ ತಪಾಮಾನಕ್ಕೆ ಇಳಿದಿದೆ.

ರಾಜ್ಯದ ನಗರಗಳ ಹವಾಮಾನ ವರದಿ( weather report)

ಬೆಂಗಳೂರು: 28-20
ಮಂಗಳೂರು: 28-24
ಶಿವಮೊಗ್ಗ: 26-21
ಬೆಳಗಾವಿ: 24-21
ಮೈಸೂರು: 29-21
ಮಂಡ್ಯ: 31-21
ಮಡಿಕೇರಿ: 21-17
ರಾಮನಗರ: 31-21
ಹಾಸನ: 25-19
ಚಾಮರಾಜನಗರ: 31-21
ಚಿಕ್ಕಬಳ್ಳಾಪುರ: 28-20
ಕೋಲಾರ: 31-21
ತುಮಕೂರು: 29-21
ಉಡುಪಿ: 28-24
ಕಾರವಾರ: 27-25
ಚಿಕ್ಕಮಗಳೂರು: 24-18
ದಾವಣಗೆರೆ: 28-22
ಇದನ್ನೂ ಓದಿ:- ಅರಬ್ಬಿ ಸಮುದ್ರದಲ್ಲಿ ಮುಳುಗುವ ಹಂತದಲ್ಲಿದ್ದ ಹಡಗು ರಕ್ಷಣೆ.

ಹುಬ್ಬಳ್ಳಿ: 26-21
ಚಿತ್ರದುರ್ಗ: 27-21
ಹಾವೇರಿ: 27-22
ಬಳ್ಳಾರಿ: 31-23
ಗದಗ: 27-22
ಕೊಪ್ಪಳ: 29-23

ರಾಯಚೂರು: 31-24
ಯಾದಗಿರಿ: 30-24
ವಿಜಯಪುರ: 34-26
ಬೀದರ್: 28-22
ಕಲಬುರಗಿ: 29-23
ಬಾಗಲಕೋಟೆ: 29-23




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!