BREAKING NEWS
Search

Weather report:ಕರಾವಳಿಯಲ್ಲಿ ಮುಂದುವರೆಯಲಿದೆ ಮಳೆ ಇಂದಿನ ಹವಮಾನ ವಿವರ ನೋಡಿ.

110

ರಾಜ್ಯದಲ್ಲಿ ಇನ್ನು 2 ದಿನ ಮಳೆಯಾಗಲಿದ್ದು,ದಕ್ಷಿಣ ಒಳನಾಡು, ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆ (rain)ಸುರಿಯುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಗುಡುಗು ಮಿಂಚು ಸಹಿತ ಜೋರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ( weather )ಮುನ್ಸೂಚನೆ ನೀಡಿದೆ.

ನಿನ್ನೆ ರಾತ್ರಿ ಕೆಲವುಕಡೆ ಮಳೆ ಸುರಿದಿದ್ದು ಬೆಳಗ್ಗೆ ಸಹ ಮುಂದುವರಿಯಲಿದೆ.ಮಲೆನಾಡು ಭಾಗದಲ್ಲೂ ವರುಣ ತಂಪೆರೆಯುವನು.

ಬೆಂಗಳೂರಿನಲ್ಲಿ(bangaluru) ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.

ಇಂದಿನ ಪ್ರಮುಖ ನಗರದ ತಾಪಮಾನ.

ಬೆಂಗಳೂರು: 27-20
ಮಂಗಳೂರು: 31-25
ಶಿವಮೊಗ್ಗ: 29-21

ಉಡುಪಿ: 31-24
ಕಾರವಾರ: 31-26
ಚಿಕ್ಕಮಗಳೂರು: 26-19




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!