Karwar| ಆಸ್ನೋಟಿಕರ್ ಮಾತುಗಳೆಲ್ಲಾ ಸುಳ್ಳು – ಚುನಾವಣೆ ಕುರಿತು ರಾಜ್ಯ ಬಿಜೆಪಿ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಹೇಳಿದ್ದೇನು?

Rupali Naik dismisses claims by Anand Asnotikar, stating BJP will retain the Karwar seat and not give it to JD(S) in upcoming elections.
asno asno

Karwar| ಆಸ್ನೋಟಿಕರ್ ಮಾತುಗಳೆಲ್ಲಾ ಸುಳ್ಳು – ಚುನಾವಣೆ ಕುರಿತು ರಾಜ್ಯ ಬಿಜೆಪಿ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಹೇಳಿದ್ದೇನು?

 

ಕಾರವಾರ:- ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಮಾಡಿಕೊಳ್ಳಲಾಗಿತ್ತು. ಹಾಗಂತ ಕಾರವಾರದ ವಿಧಾನಸಭಾ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಗೆ ಟಿಕೆಟ್ ನೀಡುವುದಿಲ್ಲ ,ಬಿಜೆಪಿ ಅಭ್ಯರ್ಥಿಗೆ ನೀಡಲಾಗುತ್ತದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಹೇಳಿದ್ದಾರೆ.

Advertisement

ಅವರು ಇಂದು ಕಾರವಾರದಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿ ಮಾಜಿ ಸಚಿವ ಆಸ್ನೋಟಿಕರ್ ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಕಾರವಾರಕ್ಕೆ ಜೆಡಿಎಸ್ ಅಭ್ಯರ್ಥಿಗೆ ಮುಂದಿನ ಚುನಾವಣೆಯಲ್ಲಿ ಟಿಕೆಟ್ ನೀಡುತ್ತಾರೆ ಎಂಬ ಹೇಳಿಕೆಗೆ ಉತ್ತರ ನೀಡಿದರು.

Karwar| ಗಿಡಗಂಟೆಗಳಡಿ ಹುದುಗಿಸಿಟ್ಟ 107 ಲೀಟರ್ ಗೋವಾ ಮದ್ಯ ವಶಕ್ಕೆ .

ಹಿಂದಿನ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಎರಡು ಸಾವಿರ ಮತ ತೆಗೆದುಕೊಂಡರು,ಕಾರವಾರ ಜೆಡಿಎಸ್ ಭದ್ರಕೋಟೆಯಲ್ಲ. ಮೈತ್ರಿ ಎಂದು ಹೇಳುವ ಆಸ್ನೋಟಿಕರ್ ಕಳೆದ ಚುನಾವಣೆಯಲ್ಲಿ ಏನು ಮಾಡಿದರು ಎಂಬುದು ಎಲ್ಲರಿಗೂ ಗೊತ್ತಿದೆ, ರಾಜ್ಯಾಧ್ಯಕ್ಷರು ಜೆಡಿಎಸ್ ಗೆ ಟಿಕೆಟ್ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಎಂದರು.

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement