BREAKING NEWS
Search

Chakravarty Sulibele: ವಿರುದ್ಧ ಕಾರವಾರ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲು.

70

ಕಾರವಾರ:- ಲೇಖಕ ಮತ್ತು ಹಿಂದೂಪರ ಹೋರಾಟಗಾರ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕಾರವಾರದ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಕ್ಟೋಬರ್ 3 ರಂದು ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕಡವಾಡಕ್ಕೆ ಜನ ಗಣಮನ ಎಂಬ ಅಭಿಯಾನ ನಿಮಿತ್ತ ಬೈಕ್ ರ್ಯಾಲಿ ನಿಮಿತ್ತ ಆಗಮಿಸಿದ್ದರು.

ಈವೇಳೆ ಸಭೆಯಲ್ಲಿ ಹಾಗೂ ಮಾಧ್ಯಮಗಳಿಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.ಸ್ವಯಂ ಪ್ರೇರಿತ ದೂರನ್ನು ಪೊಲೀಸರು ದಾಖಲಿಸಿದ್ದಾರೆ.

ಈ ಸಂಬಂಧ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದ್ರೆ ಯಾವ ಸೆಕ್ಷನ್ ಅಡಿ ದಾಖಲಾಗಿದೆ ಎಂಬ ಬಗ್ಗೆ ಪೊಲೀಸರು ಮಾಹಿತಿ ನೀಡಬೇಕಿದ್ದು ಹೆಚ್ಚಿನ ವಿವರ ಹೊರಬರಬೇಕಿದೆ.

ಚಕ್ರವರ್ತಿ ಸೂಲಿಬೆಲೆ ಅಂದು ಹೇಳಿದ್ದೇನು ತಿಳಿಯಲು ಅಕ್ಷರದ ಮೇಲೆ ಕ್ಲಿಕ್ ಮಾಡಿ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!