Karwar | ಕರಾವಳಿ ಭಾಗದಲ್ಲಿ ಕೋಲ್ಡ್ ವೇವ್ ಅಲರ್ಟ | ಎರಡು ದಿನ ತೀವ್ರ ಚಳಿ ಎಚ್ವರಿಕೆ

Cold wave news:-Cold wave alert issued for Karwar and coastal Karnataka. Severe cold expected on December 20 & 21 with temperatures
Cold wave alert issued for Karwar and coastal Karnataka as temperatures expected to drop significantly during December winter days. Cold wave alert issued for Karwar and coastal Karnataka as temperatures expected to drop significantly during December winter days.
Cold wave alert issued for Karwar and coastal Karnataka as temperatures expected to drop significantly during December winter days.

Karwar | ಕರಾವಳಿ ಭಾಗದಲ್ಲಿ ಕೋಲ್ಡ್ ವೇವ್ ಅಲರ್ಟ | ಎರಡು ದಿನ ತೀವ್ರ ಚಳಿ ಎಚ್ವರಿಕೆ

Karwar news (18 december 2025):- ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಹಾಗೂ ಕಾರವಾರ(karwar) ದಲ್ಲಿ  ತೀವ್ರ ಚಳಿ ಅಲೆ (Severe Cold Wave) ಎಚ್ಚರಿಕೆ ನೀಡಲಾಗಿದೆ. ಡಿಸೆಂಬರ್ 20 ಮತ್ತು 21 ರಂದು ತೀವ್ರ ಚಳಿ ಇರುವ ಎಚ್ಚರಿಕೆ ಹವಾಮಾನ ಇಲಾಖೆ ಎಚ್ಚರಿಸಿದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ (KSNDMC) ನೀಡಿರುವ ಮಾಹಿತಿಯಂತೆ, ಡಿಸೆಂಬರ್ 20 ಹಾಗೂ 21ರಂದು ಕಾರವಾರ ಸೇರಿದಂತೆ ಕರಾವಳಿ ಕರ್ನಾಟಕದ ಕೆಲ ಭಾಗಗಳಲ್ಲಿ ತೀವ್ರ ಚಳಿ ಅಲೆ (Severe Cold Wave) ಅನುಭವಿಸುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.

Advertisement

ಏನು ಎಚ್ಚರಿಕೆ?

Cold wave alert issued for Karwar and coastal Karnataka as temperatures expected to drop significantly during December winter days.
Cold wave alert issued for Karwar and coastal Karnataka as temperatures expected to drop significantly during December winter days.

ಕನಿಷ್ಠ ತಾಪಮಾನದಲ್ಲಿ ಗಣನೀಯ ಇಳಿಕೆ ಸಂಭವಿಸುವ ನಿರೀಕ್ಷೆ ಇದ್ದು ಕಾರವಾರ ಹಾಗೂ ಕರಾವಳಿ ಪ್ರದೇಶಗಳಲ್ಲಿ ಸಾಮಾನ್ಯಕ್ಕಿಂತ 2–3 ಡಿಗ್ರಿ ಸೆಲ್ಸಿಯಸ್ ಕಡಿಮೆ ತಾಪಮಾನ ದಾಖಲಾಗುವ ಸಾಧ್ಯತೆ ಇದೆ.

Karwar | ಕಾಲೇಜು ವಿದ್ಯಾರ್ಥಿಗಳಿಗೆ ಕಾರಿನಲ್ಲಿ ಅಡ್ಡಗಟ್ಟಿ ಗನ್ ತೋರಿಸಿ ಬೆದರಿಕೆ ! ಏನಿದು ಘಟನೆ

ಬೆಳಿಗ್ಗೆ ಹಾಗೂ ರಾತ್ರಿ ವೇಳೆಯಲ್ಲಿ ತೀವ್ರ ಚಳಿ ಹೆಚ್ಚಾಗುವ ಸಾಧ್ಯತೆ ಇದ್ದು  ಒಳನಾಡು ಕರ್ನಾಟಕದ ಕೆಲ ಪ್ರದೇಶಗಳಲ್ಲಿ ತಾಪಮಾನ ಸಾಮಾನ್ಯಕ್ಕಿಂತ 4–6 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಮುನ್ಸೂಚನೆ ಇದೆ.

ಸಾರ್ವಜನಿಕರಿಗೆ ಎಚ್ಚರಿಕೆ

ಚಳಿ ಗಾಳಿಯ ಸಂದರ್ಭದಲ್ಲಿ ಮಕ್ಕಳು, ವೃದ್ಧರು ಮತ್ತು ಆರೋಗ್ಯ ಸಮಸ್ಯೆಯಿರುವವರು ಚಳಿಯಿಂದ ಹೆಚ್ಚಿನ ಎಚ್ಚರಿಕೆ ವಹಿಸಬೇಕು,ಬೆಳಿಗ್ಗೆ ಹಾಗೂ ರಾತ್ರಿ ವೇಳೆಯಲ್ಲಿ ಬೆಚ್ಚಗಿನ ಉಡುಪು ಧರಿಸುವುದು ಅಗತ್ಯ,

ಚಳಿಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳ ಲಕ್ಷಣ ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿಲು ಸೂಚುಸಲಾಗಿದೆ.

Karnataka| ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲಿ ಜೋಡೆತ್ತುಗಳು ಕಟ್ಟಿಕೊಂಡ ವಾಚಿನದ್ದೇ ಸದ್ದು| ಎಷ್ಟು ದುಬಾರಿ ಗೊತ್ತ ಈ ವಾಚ್!

ಈ ಚಳಿ ಅಲೆ ಪ್ರಭಾವವು ಡಿಸೆಂಬರ್ 22ರವರೆಗೂ ಮುಂದುವರಿಯುವ ಸಾಧ್ಯತೆ ಇರುವುದರಿಂದ, ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement