Karwar| ಭಾರವಾದ ಶಾಲಾ ಬ್ಯಾಗ್ ಹೊತ್ತ ವಿದ್ಯಾರ್ಥಿ ಕೈ ಮುರಿತ

Karwar: -A Class 6 student in Karwar suffered a hand fracture after carrying a heavy school bag. The incident raises concerns over child safety
Class 6 student in Karwar with a fractured hand after carrying a heavy school bag, receiving treatment at CRIMS Hospital Class 6 student in Karwar with a fractured hand after carrying a heavy school bag, receiving treatment at CRIMS Hospital
Karwar

Karwar| ಭಾರವಾದ ಶಾಲಾ ಬ್ಯಾಗ್ ಹೊತ್ತ ವಿದ್ಯಾರ್ಥಿ ಕೈ ಮುರಿತ.

Karwar news : ಭಾರವಾದ ಶಾಲಾ ಬ್ಯಾಗ್ ಹೊತ್ತುಕೊಂಡು ಹೋದ  ಪರಿಣಾಮ ಆರನೇ ತರಗತಿ ವಿದ್ಯಾರ್ಥಿಯೊಬ್ಬನ ಬಲಗೈ ಮುರಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಬೆಳಕಿಗೆ ಬಂದಿದೆ.

ಕಾರವಾರದ (karwar) ಸಮರ್ಥ ನಾಯ್ಕ ಎಂಬ ವಿದ್ಯಾರ್ಥಿಯೇ ಬಾರವಾದ ಬ್ಯಾಗ್ ಹೊತ್ತುಕೈ ಮುರಿದುಕೊಂಡ ವಿದ್ಯಾರ್ಥಿ.

Class 6 student in Karwar with a fractured hand after carrying a heavy school bag, receiving treatment at CRIMS Hospital
Karwar

ಈತ ಕಾರವಾರದ ಪ್ರಸಿದ್ಧ ಖಾಸಗಿ  ಶಾಲೆಯಲ್ಲಿ ಆರನೇ ತರಗತಿ ಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾನೆ.ಶಾಲೆಗೆ ಹೋಗಿದ್ದ ವಿದ್ಯಾರ್ಥಿ,ಶಿಕ್ಷಕರು ಹೆಚ್ಚು ಪುಸ್ತಕ ತರಲು ಹೇಳಿದ್ದರಿಂದ ಅತೀ ಭಾರದಷ್ಟು ಪುಸ್ತಕಗಳನ್ನು ತುಂಬಿಕೊಂಡು ಭಾರವಾದ ಬ್ಯಾಗ್ ಹೊತ್ತು ಶಾಲೆಗೆ ತೆರಳಿದ್ದನು. ಶಾಲೆಯಿಂದ ಮರಳಿ ಮನೆಗೆ ಬಂದಾಗ ವಿದ್ಯಾರ್ಥಿಯ ಬಲಗೈ ಭುಜ ಭಾಗದಲ್ಲಿ ತೀವ್ರ ಊತ ಕಂಡುಬಂದಿದೆ.

Advertisement

Karwar prakruti Medical Store
ಪ್ರಕೃತಿ ಮೆಡಿಕಲ್ ,ಕಾರವಾರ.

ತಕ್ಷಣ ಆತಂಕಗೊಂಡ ಪೋಷಕರು ವಿದ್ಯಾರ್ಥಿಯನ್ನು ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ಕರೆದೊಯ್ದು ತಪಾಸಣೆ ಮಾಡಿಸಿದ್ದಾರೆ. ವೈದ್ಯಕೀಯ ಪರೀಕ್ಷೆಯ ವೇಳೆ ವಿದ್ಯಾರ್ಥಿಯ ಬಲಗೈ ಮುರಿದಿರುವುದು ದೃಢಪಟ್ಟಿದೆ.

Karwar| ರೌಡಿ ಶೀಟರ್ ನಿಂದ ಮೂರು ಜನರಿಗೆ ಚಾಕು ಇರಿತ

ವಿಚಾರಣೆ ವೇಳೆ ವಿದ್ಯಾರ್ಥಿ  ಹೆಚ್ಚು ತೂಕದ ಭಾರವಾದ ಶಾಲಾ ಬ್ಯಾಗ್ ಅನ್ನು ಹೊತ್ತುಕೊಂಡು ಶಾಲೆಗೆ ಹೋಗುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ.

 

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement