Karwar |No ಡಿಜೆ.only ಮ್ಯೂಟ್ – ಜಿಲ್ಲಾ ಶಾಂತಿಪಾಲನಾ  ಸಭೆಯಲ್ಲಿ ಆಗಿದ್ದೇನು?ವಿಡಿಯೋ ನೋಡಿ.

Uttarakannada Uttarakannada

Karwar |No ಡಿಜೆ.only ಮ್ಯೂಟ್ – ಜಿಲ್ಲಾ ಶಾಂತಿಪಾಲನಾ  ಸಭೆಯಲ್ಲಿ ಆಗಿದ್ದೇನು?ವಿಡಿಯೋ ನೋಡಿ.

ಕಾರವಾರ (8 ಸಪ್ಟೆಂಬರ್ 2026) :- ಉತ್ತರ ಕನ್ನಡ (uttara kannada)ಜಿಲ್ಲೆಯಲ್ಲಿ ಗೌರಿ ಗಣೇಶ ಹಬ್ಬದ ನಿಮಿತ್ತ ಕಾರವಾರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಶಾಂತಿಪಾಲನಾ ಸಭೆಯನ್ನು ನೆಡೆಸಲಾಯಿತು.

ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ,ಎಸ್.ಪಿ ದೀಪನ್ ರವರ ನೇತ್ರತ್ವದಲ್ಲಿ ಈ ಸಭೆ ಆಯೋಜನೆ ಮಾಡಲಾಗಿದ್ದು ,ತಾಲೂಕು ಮಟ್ಟದ ಪೊಲೀಸ್ ಅಧುಕಾರಿಗಳು , ಗಣೇಶೋತ್ಸವ ಸಮಿತಿ ಪ್ರಮುಖರು ಭಾಗಿಯಾಗಿದ್ದರು.

Advertisement

ಜಿಲ್ಲಾಧಿಕಾರಿ ಹೇಳಿಕೆ:-

ಎಸ್.ಪಿ ದೀಪನ್ ಹೇಳಿಕೆ

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement