BREAKING NEWS
Search

ಶಿವಮೊಗ್ಗ,ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಹಲವು ಭಾಗದಲ್ಲಿ ಬೈಕ್ ಕಳ್ಳತನ ಮಾಡಿದ್ದ ಕಳ್ಳನ ಬಂಧನ.

1012

ಕಾರವಾರ :- ಕಳೆದ ಒಂದು ತಿಂಗಳ ಹಿಂದೆ ಬೈಕ್ ಕಳ್ಳತ ಮಾಡಿ ತಲೆ‌ಮರೆಸಿಕೊಂಡಿದ್ದ ಅಂತರ ಜಿಲ್ಲಾ ಕಳ್ಳನ್ನನ್ನು ಕಾರವಾರ ಗ್ರಾಮೀಣ ಪೊಲೀಸ್ ರು ಬಂಧಿಸಿ ಬೈಕ್ ವಶಕ್ಕೆ ಪಡೆದುಕೊಂಡಿದ್ದಾರೆ.

ಕಾರವಾರ ನಗರದ ಶಿರವಾಡದ ಬಂಗಾರಪ್ಪ ನಗರದ ಆನಂದ ಛಲವಾಧಿ ಬಂಧಿತ ಆರೋಪಿಯಾಗಿದ್ದಾನೆ. ಈತ ಚೆಂಡಿಯಾದ ಸಿದ್ದೇಶ ನಾಯ್ಕ ಎಂಬುವವರ ಬೈಕ್ ಕಳ್ಳತನ ಮಾಡಿದ್ದು, ಈ ಬಗ್ಗೆ ಸಿದ್ದೇಶ ಅವರು ಕಳೆದ ಒಂದು ತಿಂಗಳ ಹಿಂದೆ ಕಾರವಾರ ಗ್ರಾಮೀಣ ಪೊಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನ ಬಂಧಿಸಿದ್ದು,‌ಬಂಧನದ ಬಳಿಕ ಆತನ ವಿರುದ್ಧ ಕಾರವಾರದ ಚಿತ್ತಾಕುಲ್ ಪೊಲೀಸ್ ಠಾಣೆ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿಯೂ ಕಳ್ಳತನ ಪ್ರಕರಣ ದಾಕಲಾಗಿರುವುದು ಗೋತ್ತಾಗಿದೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!