Uttara kannada | ಈ ತಾಲೂಕಿನಲ್ಲಿ ಸೆ.5 ವಿದ್ಯುತ್ ವ್ಯತ್ಯ

Electricity power cut announced in Kumta Honnavar and Bhatkal rural areas due to maintenance work at Sirsi 110KV substation in Uttara Kannada Electricity power cut announced in Kumta Honnavar and Bhatkal rural areas due to maintenance work at Sirsi 110KV substation in Uttara Kannada
Electricity power cut announced in Kumta Honnavar and Bhatkal rural areas due to maintenance work at Sirsi 110KV substation in Uttara Kannada

ಕಾರವಾರ: ವಾಹಕ ಬದಲಾವಣೆ ಕಾಮಗಾರಿ ಹಿನ್ನೆಲೆಯಲ್ಲಿ ಸೆ.5ರಂದು ಕಾರವಾರ (karwar)ಹೆಸ್ಕಾಂ ಉಪವಿಭಾಗ ವ್ಯಾಪ್ತಿಯ ತೇಲಂರೋಡ ಫೀಡರ್‌ನ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಸೆ.5ರಂದು ಬೆಳಗ್ಗೆ 9.30ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಕಾರವಾರ ಹೆಸ್ಕಾಂ ಕಾರ್ಯ ಮತ್ತು ಪಾಲನಾ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement