ಕಾರವಾರ:- ಇಂದು ಉತ್ತರ ಕನ್ನಡ ಜಿಲ್ಲೆಯಲ್ಲಿ20 ಕರೋನಾ ಪಾಸಿಟಿವ್ ವರದಿಯಾಗಿದ್ದಯ ಕುಮಟಾದಲ್ಲಿ ಕರೋನಾಕ್ಕೆ ಒಂದು ಬಲಿಯಾಗಿದೆ. ಜಿಲ್ಲೆಯಲ್ಲಿ ಇಂದು ಎಂಟು ಜನರು ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದು 37ನಷ್ಟು ಜನ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.91ನಷ್ಟು ಜನ ಹೋಮ್ ಐಸೋಲೇಷನ್ ನಲ್ಲಿ ಜಿಕಿತ್ಸೆ ಮುಂದುವರೆದಿದ್ದು ಈವರೆಗೆ ಜಿಲ್ಲೆಯಲ್ಲಿ 182ನಷ್ಟು ಕರೋನಾಕ್ಕೆ ಬಲಿಯಾಗಿದ್ದಾರೆ.ಜಿಲ್ಲೆಯಲ್ಲಿ 14057ನಷ್ಟು ಜನರಿಗೆ ಈವರೆಗೆ ಕರೋನಾ ಪಾಸಿಟಿವ್ ವರದಿಯಾಗಿದ್ದು 13747ನಷ್ಟು ಜನ ಗುಣಮುಖರಾಗಿದ್ದಾರೆ.
ತಾಲೂಕುವಾರು ವಿವರ ಇಲ್ಲಿದೆ.
