ಕಾಂಗ್ರೆಸ್ ನಲ್ಲಿ ಅಸಮಧಾನ|ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಶಿವಾನಂದ ಹೆಗಡೆ ಕಡತೋಕ ರಾಜಿನಾಮೆ

120

ಕಾರವಾರ :- ಕುಮಟಾ ವಿಧಾನಸಭಾ ಕ್ಷೇತ್ರಕ್ಕೆ ನಿವೇದಿತ್ ಆಳ್ವ ಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಘೋಷಣೆ ಮಾಡುತಿದ್ದಂತೆ ಟಿಕೇಟ್ ಕೈ ತಪ್ಪಿದ ಹಿನ್ನಲೆಯಲ್ಲಿ ಕಿಸಾನ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಶಿವಾನಂದ ಹೆಗಡೆ ಕಡತೋಕ ರಾಜೀನಾಮೆ ನೀಡಿದ್ದಾರೆ.

ಕುಮಟಾ ಕ್ಷೇತ್ರದ ಟಿಕೇಟ್ ಆಕಾಂಕ್ಷಿಯಾಗಿದ್ದ ಶಿವಾನಂದ ಹೆಗಡೆ ಕಡತೋಕ ರವರು ಮಾಜಿ ಜಿಲ್ಲಾ ಪಂಚಾಯತ ಸದಸ್ಯರಾಗಿದ್ದು ಹಿಂದಿನಿಂದಲೂ ಕಾಂಗ್ರಸ್ ನಲ್ಲಿ ಹಲವು ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದರು. ಇದೀಗ
ಕುಮಟಾ ಟಿಕೇಟ್ ನಿವೇದಿತ್ ಆಳ್ವಾಗೆ ಘೋಷಣೆ ಮಾಡಿದ ಹಿನ್ನಲೆಯಲ್ಲಿ ರಾಜೀನಾಮೆ ನೀಡಿದ್ದಾರೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!