ಕುಮಟಾ: ರೈಲ್ವೆ ನಿಲ್ದಾಣದಲ್ಲಿ ಒಂದೂವರೆ ಕೆಜಿ ಗಾಂಜ ವಶ.

1290

ಕಾರವಾರ:-ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿ ಆತನಿಂದ ಸುಮಾರು ಒಂದುವರೆ ಕೆಜಿ ಗಾಂಜಾ ಹಾಗೂ ಸ್ಕೂಟಿ ವಶಕ್ಕೆ ಪಡೆದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾದ ರೈಲ್ವೆ ನಿಲ್ದಾಣದ ರಸ್ತೆಯಲ್ಲಿ ನಡೆದಿದೆ.

ಓರಿಸ್ಸಾ ಮೂಲದ ರಾಕೇಶಕುಮಾರ ದಾಸ ಬಂಧಿತ ಆರೋಪಿಯಾಗಿದ್ದು ,ಸಿಪಿಐ ತಿಮ್ಮಪ್ಪ ನಾಯ್ಕ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ಘಟನೆ ಸಂಬಂಧ ಕುಮಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ.

error: Content is protected !!