BREAKING NEWS
Search

ಮುಂಡಗೋಡಿನಲ್ಲಿ ಹೆಬ್ಬಾರ್ ಸಂಪತ್ತಿಗೆ ಸವಾಲ್! ಹೀಗೆ ಹೇಳಿದ್ರು ನೋಡಿ?

192

ಮುಂಡಗೋಡು :- ಸಂಪತ್ತಿಗೆ ಸವಾಲು ಚಿತ್ರಗೀತೆಯ ಮೂಲಕ ಯಾವುದಕ್ಕೂ ತಲೆಕೆಡಿಸಿಕೊಳ್ಳಲ್ಲ ಎಂದ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹಾಡು ಹೇಳಿ ತಮ್ಮ ಎದುರಾಳಿಗಳಿಗೆ ಟಾಂಗ್ ನೀಡಿದ್ದಾರೆ‌.

ಮುಂಡಗೋಡದಲ್ಲಿ ನಡೆದ ಬಿಜೆಪಿ ಬೃಹತ್ ಸಮಾವೇಶದಲ್ಲಿ ಹಾಡಿನ ಮೂಲಕವೇ ಭಾಷಣ ಆರಂಭಿಸಿದ ಶಿವರಾಮ್ ಹೆಬ್ಬಾರ್ ,ಯಾರೆ ಕೂಗಾಡಲಿ ಊರೆ ಹೋರಾಡಲಿ ನೆಮ್ಮದಿಗೆ ಭಂಗವಿಲ್ಲ ಮುಂಡಗೋಡಿನ ಜನ ನನ್ನ ಜತೆ ಇರೊವರೆಗು ಯಾವುದಕ್ಕೂ ತಲೆ ಕೆಡಿಸಿಕೊಳ್ಳಲ ,ಯಾರು ಏನೇ ಅಂದ್ರು ತಲೆ ಕೆಡಿಸಿಕೊಳ್ಳಲ್ಲ ಗೆಲುವು ನಂದೆ ಎಂದು ಸಂದೇಶ ಸಾರಿದರು.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!