KSRTC ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ -30 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

KSRTC :KSRTC ಬಸ್-ಲಾರಿ ಮುಖಾಮುಖಿ ಡಿಕ್ಕಿ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ, ಐವರ ಸ್ಥಿತಿ ಗಂಭೀರ ಸುದ್ದಿ ಓದಿ
Mundgod | KSRTC ಬಸ್-ಲಾರಿ ಮುಖಾಮುಖಿ ಡಿಕ್ಕಿ | 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ | Breaking News Mundgod | KSRTC ಬಸ್-ಲಾರಿ ಮುಖಾಮುಖಿ ಡಿಕ್ಕಿ | 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ | Breaking News

KSRTC ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ -30 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ.

ಕಾರವಾರ  :- KSRTC ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬಸ್ ನಲ್ಲಿದ್ದ 30 ಜನಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿ, ಐದು ಜನ ಪ್ರಯಾಣಿಕರಿಗೆ ಗಂಭೀರ ಗಾಯಗೊಂಡ ಘಟನೆಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲೂಕಿನ ಕಾವಲಕೊಪ್ಪ ಗ್ರಾಮದ ಶರೀಫಜ್ಜನ ದೇವಸ್ಥಾನದಬಳಿ ನಡೆದಿದೆ.

KSRTC :KSRTC ಬಸ್-ಲಾರಿ ಮುಖಾಮುಖಿ ಡಿಕ್ಕಿ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ, ಐವರ ಸ್ಥಿತಿ ಗಂಭೀರ ಸುದ್ದಿ ಓದಿ
ಮುಂಡಗೋಡು ಬಸ್ ಅಪಘಾತ

ಗಾಯಾಳುಗಳನ್ನ ಮುಂಡಗೋಡು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ,ಗಂಭೀರ ಗಾಯಗೊಂಡ ಐದು ಜನರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ  ರವಾನೆ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ಹಾನಗಲ್ ನಿಂದ ಮುಂಡಗೋಡಿಗೆ ಬರುತಿದ್ದ KSRTC ಬಸ್ ಗೆ ಮುಂಡಗೋಡಿನಿಂದ ಶಿರಸಿಗೆ ಹೋಗುತಿದ್ದ ಲಾರಿ ಏಕಾಏಕಿ ಮುಖಾಮುಖಿ ಡಿಕ್ಕಿಯಾಗಿದೆ. ಇದರ ಪರಿಣಾಮ ಕೆ.ಎಸ್.ಆರ್.ಟಿ.ಸಿ ಬಸ್ ನ ಮುಂಭಾಗ ಸಂಪೂರ್ಣ ಜಕಂ ಗೊಂಡು ಪ್ರಯಾಣಿಕರಿಗೆ ಗಂಭೀರ ರೂಪದ ಗಾಯಗಳಾಗಿವೆ.

Advertisement

ಇದನ್ನೂ ಓದಿ:-Mundgod| ರೌಡಿ ಶೀಟರ್ ಸೇರಿ 14 ಜನ ಮೀಟರ್ ಬಡ್ಡಿ ದಂಧೆಕೋರರ ಮನೆಯಮೇಲೆ DYSP ಗೀತಾ ಪಾಟೀಲ್ ತಂಡ ದಾಳಿ

ಸ್ಥಳಕ್ಕೆ ಮುಂಡಗೋಡು ಠಾಣೆಯ ಪೊಲೀಸರ ಭೇಟಿ ನೀಡಿ,ಪರಿಶೀಲನೆ ನಡೆಸಿ ಸಂಚಾರ ವೆವಸ್ತೆ ಸುಗಮಗೊಳಿಸಿದರು. ಘಟನೆ ಸಂಬಂಧ ಮುಂಡಗೋಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement