Mundgod|ಲಂಚ ಪಡೆಯುವಾಗ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ಮುಂಡಗೋಡಿನಲ್ಲಿ ಲೋಕಾಯುಕ್ತ ದಾಳಿಯಲ್ಲಿ ಹೆಸ್ಕಾಂ ಇಂಜಿನಿಯರ್ ಧರ್ಮರಾಜ್ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ ಬಸವರಾಜ್ ಲಂಚ ಸ್ವೀಕರಿಸುತ್ತಿದ್ದ ವೇಳೆ ಹಣದ ಸಮೇತ ಬಲೆಗೆ ಬಿದ್ದಿದ್ದಾರೆ.
Lokayukta officials trap HESCOM engineer and revenue inspector while accepting bribes in Mundgod, Uttara Kannada. Lokayukta officials trap HESCOM engineer and revenue inspector while accepting bribes in Mundgod, Uttara Kannada.
Lokayukta officials trap HESCOM engineer and revenue inspector while accepting bribes in Mundgod, Uttara Kannada.

Mundgod|ಲಂಚ ಪಡೆಯುವಾಗ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

 

Mundgod:-ಉತ್ತರ ಕನ್ನಡ ಜಿಲ್ಲೆಯ  ಮುಂಡಗೋಡಿನಲ್ಲಿ  ಎರಡು ಪ್ರತ್ಯೇಕ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಲಂಚ ಪಡೆಯುತ್ತಿದ್ದ ವೇಳೆ ಹಣದ ಸಮೇತ ಇಬ್ಬರು ಅಧಿಕಾರಿಗಳನ್ನ ವಶಕ್ಕೆ ಪಡೆದಿದ್ದಾರೆ.

Advertisement

ಇದನ್ನೂ ಓದಿ:-Mundgod|ಬಿಸಿಲ ಬೇಗೆಗೆ ಮಂಗನ ದಾಹ ತೀರಿಸಿದ ಎಸೆದ ಬಾಟಲ್ ನೀರು!ವಿಡಿಯೋ ನೋಡಿ

ಹೆಸ್ಕಾಂ ಇಂಜಿನಿಯರ್ ಧರ್ಮರಾಜ್ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ ಬಸವರಾಜ್ ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ಅಧಿಕಾರಿಗಳಾಗಿದ್ದಾರೆ.

ಹೆಸ್ಕಾಂ ಇಂಜಿನಿಯರ್ ಧರ್ಮರಾಜ್ ಬೆಡಸಗಾಂವ್ ಗುತ್ತಿಗೆದಾರ ಶಿವಯೋಗಿ ಕೂಡಲಮಠ ಎಂಬುವವರಿಂದ 65,000 ರೂಪಾಯಿ ಲಂಚ ಪಡೆತ್ತಿದ್ದ ವೇಳೆ ಬಲೆಗೆ ಬಿದ್ದಿದ್ದಾನೆ.

15 ಸಾವಿರ ರೂಪಾಯಿ ಲಂಚ ಪಡೆಯುವಾಗ ಕಂದಾಯ ಇಲಾಖೆಯ ಕಂದಾಯ ನಿರೀಕ್ಷಕ ಬಸವರಾಜ್ ಲೋಕಾಯುಕ್ತ(Lokayukta)ಬಲೆಗೆ ಬಿದ್ದಿದ್ದಾನೆ.

ಕಾರವಾರ ಲೊಕಾಯುಕ್ತ SP ಕುಮಾರಚಂದ್ರ ನೇತೃತ್ವದಲ್ಲಿಧಾರವಾಡ ಹಾಗೂ ಕಾರವಾರ ಎರಡು ಡಿವೈಎಸ್ಪಿ ತಂಡದಿಂದ ಈ ದಾಳಿ ನಡೆದಿದ್ದು ಶೋಧ ಕಾರ್ಯ ಮುಂದುವರೆದಿದೆ.

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement