Mundgod| ಮೀಟರ್ ಬಡ್ಡಿದಂಧೆ ಕಿಂಗ್ ಪಿನ್ ಜಮೀರ್ ಹತ್ಯೆ ಪ್ರಕರಣ – ಮೂರು ಪಿಸ್ತೊಲ್ ವಶಕ್ಕೆ! 

ಮಂಡಗೋಡಿನಲ್ಲಿ ಮೀಟರ್ ಬಡ್ಡಿದಂಧೆ ಕಿಂಗ್ ಪಿನ್ ಜಮೀರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು 3 ಕಂಟ್ರಿ ಮೇಡ್ ಪಿಸ್ತೂಲ್ ವಶಕ್ಕೆ ಪಡೆದು ಒಟ್ಟು 11 ಆರೋಪಿಗಳನ್ನು ಬಂಧಿಸಿದ್ದಾರೆ. ಉತ್ತರ ಪ್ರದೇಶದಿಂದ ಪಿಸ್ತೂಲ್ ತರಲಾಗಿದ್ದ ಮಾಹಿತಿ ಬಹಿರಂಗವಾಗಿದೆ.
Karnataka crime news kannadavani news logo Karnataka crime news kannadavani news logo
Crime news -kannadavani

Mundgod| ಮೀಟರ್ ಬಡ್ಡಿದಂಧೆ ಕಿಂಗ್ ಪಿನ್ ಜಮೀರ್ ಹತ್ಯೆ ಪ್ರಕರಣ – ಮೂರು ಪಿಸ್ತೊಲ್ ವಶಕ್ಕೆ! 

ಮಂಡಗೋಡು:-ಮೀಟರ್ ಬಡ್ಡಿ ದಂಧೆ ಕಿಂಗ್ ಪಿನ್ ಜಮೀರ್ ಕೊಲೆ ಪ್ರಕರಣದಲ್ಲಿ ಮುಂಡಗೋಡು(mundgod) ಪೊಲೀಸರ ವಿಶೇಷ ತಂಡ 3 ಪಿಸ್ತೂಲ್ ಗಳನ್ನ ವಶಕ್ಕೆ ಪಡೆದು 11 ಆರೋಪಿಗಳನ್ನು ಬಂಧನ ಮಾಡಿದ್ದಾರೆ.

ಈ ಹಿಂದೆ 7 ಜನ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದರು.ಕೊಲೆಗೆ ಬಳಸಿದ್ದ ಕಂಟ್ರಿ ಮೇಡ್ ಪಿಸ್ತೂಲ್ ವಿಚಾರವಾಗಿ ಶನಿವಾರ ನಾಲ್ವರ ಬಂಧನ ಮಾಡಲಾಗಿದೆ.

Advertisement

Mundgod|ಬಿಸಿಲ ಬೇಗೆಗೆ ಮಂಗನ ದಾಹ ತೀರಿಸಿದ ಎಸೆದ ಬಾಟಲ್ ನೀರು!ವಿಡಿಯೋ ನೋಡಿ

ಜಹೀರ್ ಶೇಖ್, ಮಹಮ್ಮದ್ ಸಾಧೀಕ್, ಅಸ್ಕರ್ ಅಲಿ ದೊಡ್ಡಮನಿ, ಸಾಹಿಲ್ ನಂದಿಗಟ್ಟಿ ಬಂಧಿತರು.

ಕಳೆದ ಎರಡು ವರ್ಷಗಳಿಂದ ಉತ್ತರ ಪ್ರದೇಶ ಗೋರಖಪುರದಿಂದ ಪಿಸ್ತೂಲ್ ನನ್ನ ತಂದಿದ್ದ ಆರೋಪಿಗಳು ಅದೆ ಪಿಸ್ತೂಲ್ ದಿಂದ ಜಮೀರ್ ಕೊಲೆಗೆ ಬಳಕೆ ಮಾಡಲಾಗಿತ್ತು.

ಈ ವರೆಗೆ ಒಟ್ಟು ಮೂರು ಕಂಟ್ರಿ ಮೇಡ್ ಪಿಸ್ತೂಲ್ ವಶಕ್ಕೆ ಪಡೆಯಲಾಗಿದ್ದು ತನಿಖೆಯನ್ನು ತೀವ್ರಗೊಳಿಸಲಾಗಿದೆ.

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement