BREAKING NEWS
Search

ಸಂಬಂಧಿಕರ ಅಂತ್ಯಕ್ರಿಯೆಗೆ ಹೊರಟ ದಂಪತಿಗಳ ಕಾರು ಪಲ್ಟಿಯಾಗಿ ಕೆರೆಗೆ ಬಿದ್ದು ಸಾವು

979

ಕಾರವಾರ :- ಸಂಬಂಧಿಕರ ಅಂತ್ಯ ಕ್ರಿಯೆಗೆ ಹೊರಟಿದ್ದ ದಂಪತಿಗಳ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿ ಕೆರೆಗೆ ಬಿದ್ದು ಸ್ಥಳದಲ್ಲೇ ದಂಪತಿಗಳು ಸಾವು ಕಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲೂಕಿನ ಅಮ್ಮಾಜಿ ಕೆರೆ ಬಳಿ ನಡೆದಿದೆ.


ಮುಂಡಗೋಡ ತಾಲೂಕಿನ ಅರಶಿಣಗೇರಿಯ ರಾಜು ವರ್ಗಿಸ್ ಹಾಗೂ ಬ್ಲೆಸ್ಸಿ ಮೃತಪಟ್ಟ ದಂಪತಿಗಳಾಗಿದ್ದು, ಇಂದು ಬೆಳಗ್ಗೆ ದಂಪತಿಗಳ ಸಂಬಂಧಿಯೊಬ್ಬರು ಮೃತಪಟ್ಟಿದ್ದು ಅಂತ್ಯಕ್ರಿಯೆಗೆ ಹೋಗುವ ವೇಳೆ ಕಾರು ನಿಯಂತ್ರಣಕ್ಕೆ ಬಾರದೇ ಪಲ್ಟಿಯಾಗಿ ಕೆರೆಗೆ ಬಿದ್ದು ಘಟನೆ ಜರುಗಿದೆ. ಘಟನೆ ಸಂಬಂಧ ಮುಂಡಗೋಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!