BREAKING NEWS
Search
Astrology photo

Daily Horoscope |ದಿನಭವಿಷ್ಯ- 02-03-2024

74

ಪಂಚಾಂಗ(panchanga)
( ಬಗ್ಗೋಣ ಪಂಚಾಂಗ ಆಧಾರ)
ಸಂವತ್ಸರ:-ಶೋಭನ*)
ಋತು: ಶಿಶಿರ,ಮಾಸ : ಮಾಘ
ಪಕ್ಷ: ಕೃಷ್ಣ ,ತಿಥಿ: ಷಷ್ಠಿ,ನಕ್ಷತ್ರ: ವಿಶಾಖಾ
ವಾರ : ಶನಿವಾರ
ರಾಹುಕಾಲ:09:45-11:14am

ದಿನಭವಿಷ್ಯ (Daily horoscope)

ಮೇಷ: ವರ್ತಕರಿಗೆ ಹಿನ್ನಡೆ ,ದೈಹಿಕ ಹಾಗೂ ಮಾನಸಿಕವಾಗಿ ಸಮಸ್ಯೆ,ಬ್ಯಾಂಕ್(Bank) ವ್ಯವಹಾರಗಳಲ್ಲಿ ಸಮಸ್ಯೆ,ಆರೋಗ್ಯ ಉತ್ತಮ,ಹಣವ್ಯಯ, ಚೋರ ಭಯ,ಮಿಶ್ರಫಲ.
ಅದೃಷ್ಟ ಸಂಖ್ಯೆ: 1

ವೃಷಭ: ಯತ್ನ ಕಾರ್ಯ ವಿಘ್ನ, ಹಿರಿಯರಿಂದ ಸಮಸ್ಯೆ, ಕುಟುಂಬದಲ್ಲಿ ನಕಾರಾತ್ಮಕ ಬೆಳವಣಿಗೆ. ದಿನ ಕೊನೆಯ ಭಾಗದಲ್ಲಿ ಯಾವುದಾದರೂ ಶುಭ ಸುದ್ದಿ ಕೇಳುವ ಸಾಧ್ಯತೆ ಇದೆ. ಆರೋಗ್ಯ ಕೊಂಚಮಟ್ಟಿಗೆ ಏರುಪೇರಾಗಲಿದೆ. ಆರ್ಥಿಕವಾಗಿ ಪ್ರಗತಿ. ಅದೃಷ್ಟ ಸಂಖ್ಯೆ: 9

ಮಿಥುನ:ಯತ್ನ ಕಾರ್ಯ ಸಫಲ,ಹಣವ್ಯ, ಮೀನುಗಾರರಿಗೆ ಶುಭ, ದಿಢೀರ್‌ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಾವಶ್ಯಕ ಖರ್ಚು ಇರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಕಟಕ: ವ್ಯಾಪಾರಿಗಳಿಗೆ ಲಾಭ ,ಹೋಟಲ್ ಉದ್ಯಮಿಗಳಿಗೆ ಶುಔಭ ( Hotel industries). ಕಠಿಣ ಪರಿಶ್ರಮ ನಿಮಗೆ ಫಲ ನೀಡಲಿದೆ. ಸಂಗಾತಿಯ ಸಂಪೂರ್ಣ ಬೆಂಬಲ ಸಿಗಲಿದೆ. ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ. ಆರ್ಥಿಕವಾಗಿ ಲಾಭ ಇರಲಿದೆ. ಉದ್ಯೋಗದ ಸ್ಥಳದಲ್ಲಿ ಒತ್ತಡ ಹೆಚ್ಚಾಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ಸಿಂಹ: ರಾಜಕೀಯ ವ್ಯಕ್ತಿಗಳಿಗೆ ಶುಭ. ವ್ಯವಹಾರ ದಲ್ಲಿ ಸಮಸ್ಯೆ ಕಿರಿಕಿರಿ, ಇದರಿಂದ ನಿಮ್ಮ ಪೂರ್ತಿ ದಿನ ಹದಗೆಡಬಹುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಭರವಸೆಯ ಹೊಸ ಅವಕಾಶ ಸಿಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

ಕನ್ಯಾ:ಹಣವ್ಯಯ ಆರೋಗ್ಯ ಪರಿಪೂರ್ಣವಾಗಿರಲಿದೆ. ಕುಟುಂಬದ ಸಂಪೂರ್ಣ ಸಹಕಾರ ಸಿಗಲಿದೆ. ಉದ್ಯೋಗಿಗಳಿಗೆ ಅದೃಷ್ಟ ಖುಲಾಯಿಸಲಿದೆ. ಕೌಟುಂಬಿಕವಾಗಿ ಶುಭ ಫಲ.ಹಣವ್ಯಯ .
ಅದೃಷ್ಟ ಸಂಖ್ಯೆ: 7

ತುಲಾ: ದಿಢೀರ್ ಧನಾಗಮನದಿಂದ ಸಂತೋಷ ಇಮ್ಮಡಿಯಾಗಲಿದೆ.‌ ಅನೇಕ ಸಮಸ್ಯೆಗಳು ಇಂದು ಪರಿಹಾರವಾಗುವುದು. ಆರೋಗ್ಯ ಪರಿಪೂರ್ಣವಾಗಿ ಇರಲಿದೆ. ಬಹಳ ದಿನಗಳಿಂದ ಕಂಡ ಕನಸು ನನಸಾಗಲಿದೆ. ಉದ್ಯೋಗಿಗಳಿಗೆ ಶುಭ ಫಲ.
ಅದೃಷ್ಟ ಸಂಖ್ಯೆ: 1

ವೃಶ್ಚಿಕ: ಇಂದು ಪ್ರಮುಖ ನಿರ್ಧಾರಗಳಿಂದಾಗಿ ಮಾನಸಿಕವಾಗಿ ನೀವು ಬಳಲುವ ಸಾಧ್ಯತೆ ಇದೆ. ಅನಾವಶ್ಯಕ ಖರ್ಚು ಮಾಡಿ ಕೊರಗುವ ಸಾಧ್ಯತೆ ಇದೆ. ಆದಷ್ಟು ನಿಯಂತ್ರಣದಲ್ಲಿರಿ. ಸಂಗಾತಿಯ ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭಫಲ, ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 2

ಧನಸ್ಸು: ಆರೋಗ್ಯದ ಸಂಬಂಧ ಆರೈಕೆ ಇಂದು ಅಗತ್ಯವಿದೆ. ಆಪ್ತರೊಂದಿಗೆ ಸೇರಿಕೊಂಡು ಮಾಡುವ ವ್ಯಾಪಾರ ನಷ್ಟ ತಂದಿತು, ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ನಿಮ್ಮ ಆಂತರಿಕ ಶಕ್ತಿ ದಿನದ ಕೆಲಸವನ್ನು ಉತ್ತಮಗೊಳಿಸುವಲ್ಲಿ ನಿಮ್ಮನ್ನು ಬೆಂಬಲಿಸುತ್ತದೆ. ಉದ್ಯೋಗಿಗಳಿಗೆ ಮಧ್ಯಮ ಫಲ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 8

ಮಕರ: ಆಹಾರ ಕ್ರಮದ ವ್ಯತ್ಯಾಸದಿಂದಾಗಿ ಆರೋಗ್ಯದಲ್ಲಿ ಕೊಂಚ ಏರುಪೇರು ಸಾಧ್ಯತೆ ಇದೆ. ಆದಷ್ಟು ಆಹಾರ ನಿಯಂತ್ರಣ ಮಾಡಿ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಕುಟುಂಬ ಸದಸ್ಯರ ಮಧ್ಯೆ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ ಇದೆ ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ದಿಢೀರ್ ಪ್ರಯಾಣ ಬೆಳೆಸಬೇಕಾದಿತು. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

ಇದನ್ನೂ ಓದಿ:-ಕುಮಟಾ: ಬ್ರೂಣ ಹತ್ಯೆ ,ಶಿಶು ಮಾರಾಟ ಜಾಲದಲ್ಲಿ ಜಾನು ಆಸ್ಪತ್ರೆ! ಏನಿದು ಆರೋಪ?

ಕುಂಭ: ನಿಮ್ಮ ಸಾಧನೆಗೆ ಇಂದು ಪ್ರೋತ್ಸಾಹ ಸಿಗಲಿದೆ. ಅನೇಕ ಹಣಕಾಸಿನ ಸಮಸ್ಯೆಗಳು ಪರಿಹಾರವಾಗಲಿವೆ. ವ್ಯಾಪಾರದ ಉದ್ದೇಶಕ್ಕಾಗಿ ಕೈಕೊಂಡ ಪ್ರಯಾಣ ಲಾಭವನ್ನು ತಂದುಕೊಡಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಮಿಶ್ರ ಫಲ ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

ಮೀನ: ಅನಗತ್ಯ ಆಲೋಚನೆಗಳು ನಿಮ್ಮ ಮನಸ್ಸನ್ನು ಆವರಿಸಬಹುದು. ಆದಷ್ಟು ಸಕಾರಾತ್ಮಕವಾಗಿ ಆಲೋಚಿಸಿ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಪ್ರಗತಿ. ನಿಮ್ಮ ಸಹೋದ್ಯೋಗಿಗಳು ನಿಮ್ಮನ್ನು ಟೀಕಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ಇದನ್ನೂ ಓದಿ:-ಕಾರವಾರದಲ್ಲಿ ಅಂತರಾಷ್ಟ್ರೀಯ ಮಟ್ಟದ Cricket ಸ್ಟೇಡಿಯಂ|ಮೊದಲ ಹೆಜ್ಜೆ ಇಟ್ಟ ಶಾಸಕ ಸತೀಶ್ ಸೈಲ್.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!