ಕುಮಟಾ ಟೋಲ್ ನಲ್ಲಿ ಸಿಬ್ಬಂದಿಗಳಿಂದ ಮಾರಾಮಾರಿ-ಕಾರು ಜಕಂ!

crime kumta crime kumta
advertisement contact

ಕಾರವಾರ :- ಟೋಲ್ ನಲ್ಲಿ ಫಾಸ್ಟ್ ಟ್ಯಾಗ್( fast tag )ತಾಂತ್ರಿಕ ಸಮಸ್ಯೆಯಿಂದ ಪ್ರಯಾಣಿಕರು ಮತ್ತು ಟೋಲ್ (toll) ಸಿಬ್ಬಂದಿಗಳ ನಡುವೆ ಮಾತಿಗೆ ಮಾತು ಬೆಳೆದು ಮಾರಾಮಾರಿಯಾಗಿ ಟೋಲ್ ಸಿಬ್ಬಂದಿ ಪ್ರಯಾಣಿಕರ ವಾಹನ ಪುಡಿ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ (uttrakannada ) ಕುಮಟಾದ ಹೊಳೆಗದ್ದೆ (Holagadde) ಟೋಲ್ ಗೇಟ್ ನಲ್ಲಿ ನಡೆದಿದೆ.

TextMaster 02 17 04.23.32

ಮಂಗಳೂರಿನಿಂದ ಕುಮಟಾ ಮಾರ್ಗವಾಗಿ ಗದಗದ ಲಕ್ಷ್ಮೀಶ್ವರ ಕ್ಕೆ ಹೋಗುತಿದ್ದ ಮಂಗಳೂರು ನಗರದ ಪಲ್ನೀರಿನ ಮುಜೀಜ್ ಕುಟುಂಬ ಕುಮಟಾ ಟೋಲ್ ಗೇಟ್ ನಲ್ಲಿ ಫಾಸ್ಟ್ ಟ್ಯಾಗ್ ನಿಂದ ಹಣ ಕಡಿತವಾಗದೇ ಸಮಸ್ಯೆಯಾದಾಗ ಟೋಲ್ ಸಿಬ್ಬಂದಿಗಳಾದ ಕಿರಣ್ ,ಸತೀಶ್ ,ಮಂಜುನಾಥ್ ಎಂಬುವವರು ಗಲಾಟೆ ಮಾಡಿದ್ದು ಮಾತಿಗೆ ಮಾತು ಬೆಳೆದು ಸಹ ಸಿಬ್ಬಂದಿಯೊಂದಿಗೆ ಮಜೀಜ್ ಸೈಯದ್ ರವರ ಕಾರಿನ ಗಾಜನ್ನು ಪುಡಿ ಮಾಡಿ ಮಹಿಳೆಯರ ಮೇಲೆ ಸಹ ಹಲ್ಲಿ ಮಾಡಿದ್ದಾರೆ . ಹಲ್ಲೆಗೊಳಗಾದ ಆಯಿಷಾ, ಫಾತೀಮಾ,ಮಜೀಜ್ ಸೈಯದ್ ಕುಮಟಾ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಕುಮಟಾ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ:-ಕುಮಟಾ: ಕೆಲವು ಪೊಲೀಸರ ಜೇಬು ತುಂಬಿಸಿದ ಓಸಿ,ಮಟ್ಕಾ,ಮಂಡಲ ದಂಧೆ!

Advertisement

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement