BREAKING NEWS
Search

Honnavara ಅಪಘಾತ- ಬಸ್ ನಡಿ ಸಿಲುಕಿ ತಾಯಿ ಮಗಳು ಸಾವು

132

ಕಾರವಾರ,ಪೆಬ್ರವರಿ 29:- ಸ್ಕೂಟಿಗೆ (scooty ) KSRTC ಬಸ್ ಡಿಕ್ಕಿಹೊಡೆದ ಪರಿಣಾಮ ಸ್ಕೂಟಿಯಲ್ಲಿದ್ದ ತಾಯಿ ಮಗಳು ಬಸ್ ನಡಿಗೆ ಸಿಲುಕಿ ಸಾವು ಕಂಡ ಘಟನೆ ಉತ್ತರಕನ್ನಡ ಜಿಲ್ಲೆಯ (uttrakannda) ಹೊನ್ನಾವರದ ಮಂಕಿಯ (manki)ರಾಷ್ಟ್ರೀಯ ಹೆದ್ದಾರಿ 66ರ ಗುಳದಕೇರಿಯಲ್ಲಿ ನಡೆದಿದೆ.

ಸವಿತಾ ರಾಜು ಆಚಾರಿ (40) ಹಾಗೂ ಅಂಕಿತಾ ರಾಜು ಆಚಾರಿ (17) ಸಾವು ಕಂಡವರಾಗಿದ್ದು,ಮಂಕಿಯ ಜಾತ್ರೆ ಪೇಟೆಗೆ ತೆರಳಿ ವಾಪಾಸ್ಸಾಗುತ್ತಿದ್ದ ವೇಳೆ ಮಂಗಳೂರಿನಿಂದ (Mangalur )ಬೆಳಗಾವಿಯತ್ತ ತೆರಳುತ್ತಿದ್ದ ಬಸ್, (Bus)ಮಂಕಿಯಲ್ಲಿ ಸ್ಕೂಟಿಗೆ ಡಿಕ್ಕಿ ಹೊಡೆದು ಘಟನೆ ಜರುಗಿದೆ.

ಇದನ್ನೂ ಓದಿ:-ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ರಾಜೀನಾಮೆ? ಏನಂದಿದ್ರು ಹೆಬ್ಬಾರ್!

ಅಪಘಾತವಾಗಿ ತೀವ್ರ ಗಾಯಗೊಂಡಿದ್ದ ಇವರನ್ನು ಭಟ್ಕಳದ ಸರಕಾರಿ ಆಸ್ಪತ್ರೆಗೆ (Hospetel)ದಾಖಲಿಸಲಾಗಿದ್ರೂ, ಚಿಕಿತ್ಸೆ ಫಲಕಾರಿಯಾಗದೇ ಸಾವು ಕಂಡಿದ್ದಾರೆ.
ಘಟನೆ ಸಂಬಂಧ ಹೊನ್ನಾವರ ಮಂಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!