BREAKING NEWS
Search

ಬೇಡಿಕೆಗೆ ಗ್ಯಾರಂಟಿ ನೀಡಿದ ಕಾಂಗ್ರೆಸ್ | ಪಕ್ಷಕ್ಕೆ ಮರಳಿದ ಮಾಜಿ ಶಾಸಕಿ ಶಾರದಾ ಶಟ್ಟಿ-

61

ಕಾರವಾರ:- ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ನೇತ್ರತ್ವದಲ್ಲಿ ಕಾಂಗ್ರೆಸ್ ತೊರೆದಿದ್ದ ಕುಮಟಾ ಕ್ಷೇತ್ರದ ಮಾಜಿ ಶಾಸಕಿ ಶಾರದಾ ಶಟ್ಟಿ (former Mla sharada shatty) ಮರು ಸೇರ್ಪಡೆಯಾಗಿದ್ದಾರೆ.

ಇಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಕಚೇರಿಯಲ್ಲಿ ಸೇರ್ಪಡೆಗೊಂಡ ಅವರು ಈ ಹಿಂದೆ ವಿಧಾನಸಭಾ ಚುನಾವಣೆಯಲ್ಲಿ ಟಿಕೇಟ್ ವಂಚಿತರಾದ ನಂತರ ಪಕ್ಷದಿಂದ ದೂರ ಉಳಿದಿದ್ದರು. ಆದರೇ ಇದೀಗ ಪಕ್ಷ ಅವರ ಕೆಲವು ಬೇಡಿಕೆ ಈಡೇರಿಸುವ ಗ್ಯಾರಂಟಿ ನೀಡಿದ ಕಾರಣ ಮರಳಿ ಪಕ್ಷಕ್ಕೆ ಬಂದಿದ್ದು ಲೋಕಸಭಾ ಚುನಾವಣೆಯಲ್ಲಿ ಅಂಜಲಿ ನಿಂಬಾಳ್ಕರ್ ಪರ ಪ್ರಚಾರಕ್ಕಿಳಿಯಲಿದ್ದಾರೆ.

ಇನ್ನು ಮೇ. ತಿಂಗಳ ಮೊದಲ ವಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉತ್ತರ ಕನ್ನಡ (uttra Kannada) ಜಿಲ್ಲೆಗೆ ಆಗಮಿಸಲಿದ್ದು ಈ ವೇಳೆ ಕಲೆವು ನಾಯಕರು ಕಾಂಗ್ರೆಸ್ (congress) ಸೇರ್ಪಡೆಗೊಳ್ಳಲಿದ್ದಾರೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!