Prime Minister Narendra Modi new cabinet 2024

ಪ್ರಧಾನಿ ನರೇಂದ್ರ ಮೋದಿ ಟೀಮ್ ನಲ್ಲಿ 72 ಸಚಿವರು| ಯಾರ್ಯಾರು ವಿವರ ನೋಡಿ.

67

ನವದೆಹಲಿ: ನರೇಂದ್ರ ಮೋದಿ (Narendra Modi) ಅವರು 3ನೇ ಬಾರಿಗೆ ಪ್ರಧಾನಿಯಾಗಿ ಭಾನುವಾರ ಪ್ರಮಾಣವಚನ ಸ್ವೀಕರಿಸಿದರು.ಮೋದಿಯವರ ಜೊತೆಗೆ 72 ಮಂದಿ ಸಚಿವರಾಗಿ (minister) ಪ್ರಮಾಣವಚನ ಸ್ವೀಕರಿಸಿದ್ದಾರೆ.

ಕ್ಯಾಬಿನೆಟ್ ಸಚಿವರ ಪಟ್ಟಿ ಈ ಕೆಳಗಿನಂತಿದೆ.

ರಾಜನಾಥ್ ಸಿಂಗ್, ಅಮಿತ್ ಶಾ, ನಿತಿನ್ ಗಡ್ಕರಿ, ಜೆ.ಪಿ ನಡ್ಡಾ, ಶಿವರಾಜ್ ಸಿಂಗ್ ಚೌಹಾಣ್, ನಿರ್ಮಲಾ ಸೀತಾರಾಮನ್, ಎಸ್. ಜೈಶಂಕರ್, ಮನೋಹರ್ ಲಾಲ್ ಖಟ್ಟರ್, ಹೆಚ್‌ಡಿ ಕುಮಾರಸ್ವಾಮಿ, ಪಿಯೂಷ್ ಗೋಯಲ್, ಧರ್ಮೇಂದ್ರ ಪ್ರಧಾನ್, ಜಿತನ್ ರಾಮ್ ಮಾಂಝಿ, ರಾಜೀವ್ ರಂಜನ್ ಸಿಂಗ್, ಸರ್ಬಾನಂದ್ ಸೋನೋವಾಲ್, ಡಾ. ವೀರೇಂದ್ರ ಕುಮಾರ್, ರಾಮ್ ಮೋಹನ್ ನಾಯ್ಡು, ಪ್ರಲ್ಹಾದ್ ಜೋಶಿ, ಜುಯಲ್ ಓರಮ್, ಗಿರಿರಾಜ್ ಸಿಂಗ್, ಅಶ್ವಿನಿ ವೈಷ್ಣವ್, ಜ್ಯೋತಿರಾದಿತ್ಯ ಸಿಂಧಿಯಾ, ಭೂಪೇಂದರ್ ಯಾದವ್, ಗಜೇಂದ್ರ ಸಿಂಗ್ ಶೇಖಾವತ್, ಅನ್ನಪೂರ್ಣ ದೇವಿ, ಕಿರಣ್ ರಿಜಿಜು, ಹರ್ದೀಪ್ ಸಿಂಗ್ ಪುರಿ, ಮನ್ಸುಖ್ ಮಾಂಡವಿಯಾ, ಜಿ. ಕಿಶನ್ ರೆಡ್ಡಿ, ಚಿರಾಗ್ ಪಾಸ್ವಾನ್, ಸಿ.ಆರ್ ಪಾಟೀಲ್

ಸ್ವತಂತ್ರ ಖಾತೆ ಸಚಿವರು
ರಾವ್ ಇಂದರ್‌ಜಿತ್ ಸಿಂಗ್, ಡಾ. ಜಿತೇಂದ್ರ ಸಿಂಗ್, ಅರ್ಜುನ್ ರಾಮ್ ಮೇಘವಾಲ್, ಪ್ರತಾಪ್ ಜಾಧವ್, ಜಯಂತ್ ಚೌಧರಿ

ರಾಜ್ಯ ಖಾತೆ ಸಚಿವರ ಪಟ್ಟಿ.

ಜಿತಿನ್ ಪ್ರಸಾದ, ಶ್ರೀಪಾದ್ ನಾಯಕ್, ಕ್ರಿಶನ್ ಪಾಲ್ ಗುರ್ಜರ್, ಪಂಕಜ್ ಚೌಧರಿ, ರಾಮದಾಸ್ ಅಠಾವಳೆ, ರಾಮನಾಥ್ ಠಾಕೂರ್, ನಿತ್ಯಾನಂದ ರೈ, ಅನುಪ್ರಿಯಾ ಪಟೇಲ್, ವಿ.ಸೋಮಣ್ಣ, ಚಂದ್ರಶೇಖರ್ ಪೆಮ್ಮಸಾನಿ, ಎಸ್ಪಿ ಸಿಂಗ್ ಬಘೇಲ್, ಶೋಭಾ ಕರಂದ್ಲಾಜೆ, ಕೀರ್ತಿ ವರ್ಧನ್ ಸಿಂಗ್, ಬಿಎಲ್ ವರ್ಮಾ, ಶಾಂತನು ಠಾಕೂರ್, ಸುರೇಶ್ ಗೋಪಿ, ಎಲ್ ಮುರುಗನ್, ಬಂಡಿ ಸಂಜಯ್ ಕುಮಾರ್, ಅಜಯ್ ತಮ್ತಾ, ಭಗೀರಥ ಚೌಧರಿ, ಕಮಲೇಶ್ ಪಾಸ್ವಾನ್, ಸತೀಶ್ ಚಂದ್ರ ದುಬೆ, ಸಂಜಯ್ ಸೇಠ್, ರವನೀತ್ ಸಿಂಗ್ ಬಿಟ್ಟು, ದುರ್ಗಾ ದಾಸ್ ಯುಕೆ, ರಕ್ಷಾ ಖಡ್ಸೆ, ಸುಕಾಂತ ಮಜುಂದಾರ್, ಸಾವಿತ್ರಿ ಠಾಕೂರ್, ತೋಖಾನ್ ಸಾಹು, ರಾಜ್‌ಭೂಷಣ್ ಚೌಧರಿ, ಭೂಪತಿರಾಜು ಶ್ರೀನಿವಾಸ ವರ್ಮ, ಹರ್ಷ್ ಮಲ್ಹೋತ್ರಾ, ನಿಮುಬೆನ್ ಬಂಭನಿಯಾ, ಮುರಳೀಧರ್ ಮೊಹೋಲ್, ಜಾರ್ಜ್ ಕುರಿಯನ್, ಪಬಿತ್ರಾ ಮಾರ್ಗರಿಟಾ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!