ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ|ಭಟ್ಕಳದಲ್ಲಿ NIA ದಾಳಿ

search operation by NIA team at Bhatkal in Uttara Kannada district based on suspicion in the Rameswaram cafe bomb blast case in Bengaluru. search operation by NIA team at Bhatkal in Uttara Kannada district based on suspicion in the Rameswaram cafe bomb blast case in Bengaluru.

ಕಾರವಾರ :- ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣ ದಲ್ಲಿ ಶಂಕೆಯ ಆಧಾರದ ಮೇಲೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಎನ್‌ಐಎ (NIA) ತಂಡದಿಂದ ಶೋಧ ಕಾರ್ಯ ಕೈಗೊಳ್ಳಲಾಯಿತು.

ಬಾಂಬ್ ಬ್ಲಾಸ್ಟ್ ಪ್ರಕರಣ ಸಂಬಂಧ ಶಂಕಿತ ವ್ಯಕ್ತಿಯಾದ ಭಟ್ಕಳದ ತಕಿಯಾ ಸ್ಟ್ರೀಟ್‌ನ ಶಂಕಿತ ಉಗ್ರ ಇಕ್ಬಾಲ್ ಭಟ್ಕಳ ಪುತ್ರ ಅಬ್ದುಲ್ ರಬಿ ಮನೆ ಮೇಲೆ ದಾಳಿ ನಡೆಸಲಾಗಿದೆ.ಕೆಫೆ ಬ್ಲಾಸ್ಟ್‌ನ ಬಾಂಬರ್ ವಯಸ್ಸು ಅಬ್ದುಲ್ ರಬಿಗೆ ಹೋಲಿಕೆಯಾಗುವ ಹಿನ್ನಲೆ ಬೆಂಗಳೂರಿನ ಎನ್‌ಐಎ ತಂಡ ಹಾಗೂ ಸ್ಥಳೀಯ ಪೊಲೀಸರ (police)ಸಹಕಾರದಿಂದ ಶಂಕಿತನ‌ ಮನೆಯಲ್ಲಿ ವಿಚಾರಣೆ ನಡೆಸಿದ್ದು ಗುರುವಾರ ಎನ್‌ಐಎ ಕಚೇರಿಗೆ ಹಾಜರಾಗಿ ವಿಚಾರಣೆ ಎದುರಿಸುವಂತೆ ಸೂಚನೆ ನೀಡಲಾಗಿದೆ.

Advertisement

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement