Uttra Kannada DC transfer district administrator Uttara Kannada

Uttrakannda| ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಗೆ ವರ್ಗಾವಣೆ

109

ಕಾರವಾರ :- ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಗೆ ವರ್ಗಾವಣೆಯಾಗಿದ್ದು ಬೆಂಗಳೂರಿನ ಕರ್ನಾಟಕ ಗೆಜೆಟರ್ ಡಿಪಾರ್ಟಮೆಂಟ್ ನ ಎಡಿಟರ್ ಹುದ್ದೆಗೆ ಬಡ್ತಿ ಪಡೆದಿದ್ದಾರೆ.

ಈ ಹಿಂದೆ ಕುಮಟಾ ಎಸಿ ಆಗಿದ್ದ ಲಕ್ಷ್ಮಿಪ್ರಿಯಾ ರವರು ಮೈಸೂರಿನಿಂದ ಉತ್ತರ ಕನ್ನಡ ಜಿಲ್ಲೆಗೆ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಯಾಗಿದ್ದು ಮೊದಲಬಾರಿ ಡಿಸಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!