karwar|ಅಡುಗೆ ಮಾಡುವ ವೇಳೆ ಗ್ಯಾಸ್ ಸಿಲಿಂಡರ್ ಸ್ಪೋಟ- ಎಂಟು ಲಕ್ಷಕ್ಕೂ ಹೆಚ್ಚು ಹಾನಿ

Gas cylinder blast Karwar Gas cylinder blast Karwar
GILANI super market karwar KSRTC bus stand near Karwar
1000594993

ಕಾರವಾರ:- ಮನೆಯಲ್ಲಿ ಅಡುಗೆ ಮಾಡುತಿದ್ದ ವೇಳೆ ಸಿಲಿಂಡರ್ ಸ್ಪೋಟಗೊಂಡು ಮನೆಯ ವಸ್ತುಗಳು ಬೆಂಕಿಗಾಹುತಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ನಂದನಗದ್ದಾದಲ್ಲಿ ನಡೆದಿದೆ.

ನಿಲೇಶ್ ತಾಳೇಕರ್ ಎಂಬುವವರಿಗೆ ಸೇರಿದ ಮನೆಯಾಗಿದ್ದು ಸ್ಪೋಟದ ತೀವ್ರತೆಗೆ ಮನೆಯ ಪೀಠೋಪಕರಣ,ಫ್ರಿಜ್ ,ವಾಶಿಂಗ್ ಮಿಷನ್ ,ಅಡುಗೆ ಸಾಮಗ್ರಿ ಸೇರಿ ಹಲವು ವಸ್ತುಗಳು ಬೆಂಕಿಗಾಹುತಿಯಾಗಿದ್ದು ಎಂಟು ಲಕ್ಷಕ್ಕೂ ಹೆಚ್ಚು ಹಾನಿ ಸಂಭವಿಸಿದೆ.

ಇದನ್ನೂ ಓದಿ:-ಕಾರವಾರದಲ್ಲಿ ತರಕಾರಿ ಬೆಲೆ ಗಗನಕ್ಕೆ-ಕೆಜಿ ಗೆ 200 ದಾಟಿದ ಬೀನ‍್ಸ್

Advertisement

ಸ್ಪೋಟದಿಂದ ಮನೆ ಮಾಲೀಕ ನಿಲೇಶ್ ತಾಳೇಕರ್ ಗೆ ಅಲ್ಪ ಗಾಯವಾಗಿದ್ದು ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಿ ದೊಡ್ಡ ಅನಾಹುತ ತಪ್ಪಿಸಿದ್ದಾರೆ.

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement