Loksabha election 2024| ಚುನಾವಣಾ ನೀತಿ ಸಂಹಿತೆ ಜಾರಿಗೆ ಕ್ಷಣಗಣನೆ- ನೋಡಲ್ ಅಧಿಕಾರಿಗಳ ನೇಮಕ

234

ನವದೆಹಲಿ,ಮಾರ್ಚ 14:- ಲೋಕಸಭಾ ಚುನಾವಣೆ ದಿನಾಂಕ ಘೋಷಣೆಗೆ ಕ್ಷಣಗಣನೆ ಪ್ರಾರಂಭವಾಗಿದ್ದು ಇಂದು ಸಂಜೆ ಅಥವಾ ಸೋಮವಾರ ಅಧಿಕೃತ ಘೋಷಣೆ ಹೊರಬೀಳುವ ಸಾಧ್ಯತೆಗಳಿವೆ.

ಈಗಾಗಲೇ ಚುನಾವಣಾ ಆಯೋಗ ( Election Commission) ಜಿಲ್ಲಾವಾರು ನೋಡಲ್ ಅಧಿಕಾರಿಗಳನ್ನು ನಿಯೋಜನೆ ಮಾಡಿ ಆದೇಶ ಹೊರಡಿಸಿದೆ.

ಜಿಲ್ಲಾವಾರು ಎಲ್ಲಿ ಯಾರು ನೇಮಕ ವಿವರ ಕೆಳಗಿನಂತಿದೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!