BREAKING NEWS
Search

Karwar ಬಿಜೆಪಿ ರ್ಯಾಲಿ| ನಗರದಾಧ್ಯಾಂತ ವಿದ್ಯುತ್ ಸಂಪರ್ಕ ಕಡಿತ ಮಾಡಿದ ಹೆಸ್ಕಾಂ

96

ಕಾರವಾರ :- ಉತ್ತರ ಕನ್ನಡ ಲೋಕಸಭಾ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ರವರು ಇಂದು ನಾಮಪತ್ರ ಸಲ್ಲಿಕೆ ಕಾರ್ಯಕ್ರಮ ಹಿನ್ನಲೆಯಲ್ಲಿ ಹೆಸ್ಕಾಂ ನಿಂದ ನಗರದಲ್ಲಿ ವಿದ್ಯುತ್ ಕಡಿತ ಮಾಡಲಾಗಿದೆ.

ಬಿಜೆಪಿ ಯಿಂದ ರ್ಯಾಲಿಗಾಗಿ ಲಾರಿಯನ್ನು ಆಯ್ಕೆ ಮಾಡಿದ್ದು ಅದರ ಮೇಲೆ ವೇದಿಕೆ ಸಿದ್ದಪಡಿಸಲಾಗಿದ್ದು, ರ್ಯಾಲಿ ವೇಳೆ ವಿದ್ಯುತ್ ಅವಘಡ ಆಗದಂತೆ ತಡೆಯಲು ಹೆಸ್ಕಾಂ ಈ ನಿರ್ಧಾರ ಕೈಗೊಂಡುದ್ದು ಇದೀಗ ನಗರದ ಹಲವು ಭಾಗಗಳಲ್ಲಿ ಬೆಳಗ್ಗೆಯಿಂದಲೇ ವಿದ್ಯುತ್ ಕಡಿತದಿಂದ ಜನ ಹಿಡಿ ಶಾಪ ಹಾಕುವಂತಾಗಿದೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!