Honnavara news NH road landslide

Honnavara| ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ-ಸಂಚಾರಕ್ಕೆ ವಿಘ್ನ

153

ಕಾರವಾರ – ಉತ್ತರ ಕನ್ನಡ ಜಿಲ್ಲೆಯಾಧ್ಯಾಂತ ಮಳೆ ಸುರಿಯುತಿದ್ದು ಹೊನ್ನಾವರದಲ್ಲಿ ಸುರಿದ ಭಾರಿ ಮಳೆಗೆ ರಾಷ್ಟ್ರೀಯ ಹೆದ್ದಾರಿ 206 ರ ಭಾಸ್ಕೇರಿ ಬಳಿ ಗುಡ್ಡ ಕುಸಿದು ದೊಡ್ಡ ಕಲ್ಲುಬಂಡೆ ಹೆದ್ದಾರಿಗೆ ಉರುಳಿದೆ.

ಇದರಿಂದಾಗಿ ಹೊನ್ನಾವರ -ಸಾಗರ-ಬೆಂಗಳೂರು ಮಾರ್ಗ ಬಂದ್ ಆಗಿದ್ದು ಬಸ್ ಹಾಗೂ ಭಾರಿ ವಾಹನ ಸಂಚಾರಕ್ಕೆ ತಡೆಯುಂಟಾಗಿದೆ.

ರಸ್ತೆಯ ಒಂದು ಭಾಗದಲ್ಲಿ ದ್ವಿಚಕ್ರ ವಾಹನ ತೆರಳು ಅವಕಾಶ ಮಾತ್ರ ಇದ್ದು ಇದೀಗ ಬೆಂಗಳೂರು ಕಡೆ ತೆರಳುವ ಜನರಿಗೆ ಸಮಸ್ಯೆಯಾಗಿದೆ.

ಸದ್ಯ ಹೆದ್ದಾರಿ ಗೆ ಬಿದ್ದ ಕಲ್ಲುಬಂಡೆಯನ್ನು ತೆರವು ಗೊಳಿಸಲು ತಡವಾಗುತಿದ್ದು ಕಾರ್ಯಾಚರಣೆ ಪ್ರಾರಂಭವಾಗಬೇಕಿದೆ. ಆದರೇ ಗುಡ್ಡದ ಭಾಗದಲ್ಲಿ ಮತ್ತಷ್ಟು ಕುಸಿಯುವ ಸಾಧ್ಯತೆ ಇದ್ದು ಕಾರ್ಯಾಚರಣೆಗೆ ವಿಘ್ನವಾಗಿದೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!