Mundgodu ವಿದ್ಯುತ್ ಅವಘಡ| 78 ಕುರಿಗಳು ಸಜೀವ ದಹನ.

Mundgodu News Uttrakannada Mundgodu News Uttrakannada
Mundgodu News :- ಕುರಿ ಸಾಕಾಣಿಕಾ ಘಟಕದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ 78 ಕುರಿಗಳು ಬೆಂಕಿಯಲ್ಲಿ ಸುಟ್ಟು ದಾರುಣ ಸಾವು ಕಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ (Mundgodu)

Mundgodu News :- ಕುರಿ ಸಾಕಾಣಿಕಾ ಘಟಕದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ 78 ಕುರಿಗಳು ಬೆಂಕಿಯಲ್ಲಿ ಸುಟ್ಟು ದಾರುಣ ಸಾವು ಕಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ (Mundgodu)ಪಟ್ಟಣದ ಹೊರವಲಯದ ತೋಟದಲ್ಲಿ ನಡೆದಿದೆ.

ಕಲಘಟಗಿಯ ನಜೀರ್ ಅಹ್ಮದ್ ದರ್ಗಾವಾಲೆ ಎಂಬವರಿಗೆ ಸೇರಿದ ಕುರಿಗಳಾಗಿದ್ದು ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ( electric shirt circuit) ಬೆಂಕಿ ಆವರಿಸಿ 79 ಕುರಿಗಳು ಸುಟ್ಟು ಕರಕಲಾಗಿದೆ.ಸ್ಥಳಕ್ಕಾಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸಿದ್ದು,ಅವಘಡದಲ್ಲಿ ಲಕ್ಷಾಂತ ರುಪಾಯಿ ನಷ್ಟವಾಗಿದೆ.

Advertisement

ಘಟನೆ ಸಂಬಂಧ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಘಟನಾ ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಪಶು ವೈದ್ಯರು (Doctor)ಭೇಟಿ ನೀಡಿ ಪರಿಶೀಲನೆ ನಡೆಸಿದರು.

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement