Sirsi havy rain

ಶಿರಸಿಯಲ್ಲಿ ಮರ ಬಿದ್ದು ಲಕ್ಷಾಂತರ ರುಪಾಯಿ ಹಾನಿ | ಜೀವಾಪಾಯದಿಂದ ಬಚಾವ್ ಆದ ಕುಟುಂಬ

113

ಕಾರವಾರ:- ಮನೆಯ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಮನೆ ಸೇರಿದಂತೆ ಬೈಕ್ (Baike)ಹಾಗು ಎಂಟಕ್ಕೂ ಹೆಚ್ಚಿನ ವಿದ್ಯುತ್ ಕಂಬಗಳು(pools) ನಷ್ಟವಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಟಿಪ್ಪು ನಗರದಲ್ಲಿ ನಡೆದಿದೆ.

ಮರ ಬಿದ್ದಿದ್ರಿಂದ ಲಕ್ಷಾಂತರ ರೂಪಾಯಿ ಹಾನಿಯಾಗಿದ್ದು
ಮೌಲಾನ ಮತ್ತವರ ಕುಟುಂಬದವರು ಮನೆಯಲ್ಲಿದ್ದ ಸಂದರ್ಭದಲ್ಲಿ ಘಟನೆ ನಡೆದಿದ್ದು ಯಾವುದೇ ಜೀವಹಾನಿ ಸಂಭವಿಸಿಲ್ಲ

ಹೆಸ್ಕಾಂ ಸಿಬ್ಬಂದಿ ಹಾಗೂ ಸ್ಥಳೀಯರಿಂದ ಮರ ತೆರವು ಕಾರ್ಯಚರಣೆ ನಡೆಸಲಾಯಿತು.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!