Karnataka Rain report

ಕರಾವಳಿಯ ಎರಡು ಜಿಲ್ಲೆಗಳಿಗೆ ರೆಡ್ ಅಲರ್ಟ| ಎಲ್ಲಿ ಶಾಲೆಗಳಿಗೆ ರಜೆ ಯಾವ ಭಾಗದಲ್ಲಿ ರಜೆ ಇಲ್ಲ ವಿವರ ನೋಡಿ.

102

ಕಾರವಾರ :- ಉತ್ತರ ಕನ್ನಡ ಜಿಲ್ಲೆಯಾಧ್ಯಾಂತ ಮಳೆ ನಾಳೆಯೂ ಮುಂದುವರೆಯಲಿದ್ದು ಆರೆಂಜ್ ಅಲರ್ಟ ನೀಡಲಾಗಿದೆ. ಮಂಗಳೂರು ,ಉಡುಪಿ ಯಲ್ಲಿ ರೆಡ್ ಅಲರ್ಟ ಇದ್ದು , ಉತ್ತರ ಕನ್ನಡ ಆರೆಂಜ್ ಅಲರ್ಟ ಇದೆ.

ಇನ್ನು ಕರಾವಳಿ ಭಾಗದಲ್ಲಿ ಜೂನ್ 30 ರ ವರೆಗೆ ಸಂಪ್ರದಾಯಿಕ ಮೀನುಗಾರಿಕೆಗೆ ನಿಷೇಧ ಹೇರಲಾಗಿದೆ.

ಮಂಗಳೂರಿನಲ್ಲಿ ರೆಡ್ ಅಲರ್ಟ ಹಿನ್ನಲೆಯಲ್ಲಿ ಶಾಲೆಗಳಿಗೆ ಒಂದು ದಿನ ರಜೆ ನೀಡಲಾಗಿದೆ. ಆದರೇ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡಿಲ್ಲ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!