Uttara Kannada district heavy rain details

Heavy rain Uttara Kannada district| ಎಲ್ಲೆಲ್ಲಿ ಸಮಸ್ಯೆ ವಿವರ ನೋಡಿ.

90

ಕಾರವಾರ :- ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಇಂದು ಸಹ ಮುಂದುವರೆದಿದ್ದು ಕಳೆದ 24 ಗಂಟೆಯಲ್ಲಿ ಉತ್ತರಕನ್ನಡದಲ್ಲಿ 52.9 ಎಂಎಂ ಮಳೆ ದಾಖಲಾಗಿದ್ದು ಕುಮಟಾ ತಾಲೂಕಿನಲ್ಲಿ 124.9 ಎಂಎಂ ಮಳೆ ಸುರಿಯುವ ಮೂಲಕ ಅತೀ ಹೆಚ್ಚು ಮಳೆ ಸುರಿದಿದೆ.

ಮಳೆಯಿಂದಾಗಿ ಅಂಕೊಲಾ ಕುಮಟಾ ತಾಲೂಕಿನಲ್ಲಿ ಮನೆಗಳಿಗೆ ನೀರು ನುಗ್ಗಿದರೇ ಐಆರ್ ಬಿ ಯಿಂದ ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದಾಗಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನೀರು ನಿಂತ ನೀರು ವಾಹನ ಸವಾರರ ಪರದಾಡುವಂತಾಗಿದೆ.

ಸದ್ಯ ಹವಾಮಾನ ಇಲಾಖೆ ಮಾಹಿತಿಯಂತೆ ಜೂನ್ 11 ರ ವರೆಗೂ ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗುವ ಸೂಚನೆ ನೀಡಿದೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!