Uttrakannada District rainy weather update

Uttarakannda Rainfall update| ಹೇಗಿದೆ ಮಳೆ, ಜಲಾಶಯ ಮಟ್ಟ ವಿವರ ನೋಡಿ.

50

DAILY FORECAST: – ರಾಜ್ಯದಲ್ಲಿ ಒಂದು ವಾರಗಳ ಕಾಲ ಅಬ್ಬರದ ಮಳೆ ಸುರಿಯುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಮುಂದಿನ ಒಂದು ವಾರ ರಾಜ್ಯದ ಕರಾವಳಿ ಜಿಲ್ಲೆ ಹಾಗೂ ಮಲೆನಾಡಿನ ಭಾಗಗಳಲ್ಲಿ ಭಾರೀ ಮಳೆ ಮನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕರಾವಳಿಯ ಉತ್ತರ ಕನ್ನಡ ದಲ್ಲಿ ಆರೆಂಜ್ ಅಲರ್ಟ ಇದ್ದು ಕಳೆದ 24 ಗಂಟೆಯಲ್ಲಿ ಜಿಲ್ಲೆಯಲ್ಲೇ ಅಂಕೋಲ ತಾಲೂಕಿನಲ್ಲಿ 83.4 mm ಮಳೆಯಾಗಿದೆ.ಹಳಿಯಾಳದಲ್ಲಿ ಅತೀ ಕಡಿಮೆ 8.9 mm ಮಳೆಯಾಗಿದೆ.

ಉತ್ತರ ಕನ್ನಡ ಜಿಲ್ಲೆಯ ತಾಲೂಕುವಾರು ಮಳೆ ವರದಿ:-

ಉತ್ತರ ಕನ್ನಡ ಜಿಲ್ಲೆಯ ಜಲಾಶಯದ ನೀರಿನ ಮಟ್ಟ.:-




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!