Karnataka Rain report

ಕರಾವಳಿ ಮಲೆನಾಡಿನಲ್ಲಿ ಮತ್ತೆ ಭಾರಿ ಮಳೆ ಮನ್ಸೂಚನೆ

137

Weather forecast:- ಕರ್ನಾಟಕ ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಬಾಂಗಾಳಕೊಲ್ಲಿ (Bangalakolli) ಯಲ್ಲಿ ಚಂಡಮಾರುತ( cyclone) ದ ಪರಿಣಾಮ ಅಬ್ಬರದ ಮಳೆಯ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ರಾಜ್ಯದಲ್ಲಿ ಪೂರ್ವ ಮುಂಗಾರು ಚುರುಕು ಗೊಂಡಿದೆ. ಇದರ ಬೆನ್ನಲ್ಲೇ ಕರಾವಳಿಯಲ್ಲಿ ವಾಯುಭಾರ ಕುಸಿತ ದಿಂದ ಉತ್ತರ ಕನ್ನಡ ,ಉಡುಪಿ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದ್ದು 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸೂಚನೆ ನೀಡಿದೆ.

ಇನ್ನು ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವು ಭಾಗದಲ್ಲಿ ಇಂದು ಸಂಜೆ ವೇಳೆಯಲ್ಲಿ ಮಳೆಯಾಗಲಿದೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!