Karwar|ಠಾಣೆ ರೌಂಡ್ಸ್ ಹೊಡೆದ ಬಿಜೆಪಿ ಕಾರ್ಯಕರ್ತರು!

90
Prakruthi nursery sirsi Uttara Kannada district
ಪ್ರಕೃತಿ ನರ್ಸರಿ ಶಿರಸಿ ಜಾನ್ಮನೆ

Karwar:- ರಾಜ್ಯ ಸರ್ಕಾರ ವಾಲ್ಮೀಕಿ ನಿಗಮದ ದಲ್ಲಿ sc ,st ಸಮುದಾಯದ 187 ಕೋಟಿ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ರಾಜ್ಯಾಧ್ಯಾಂತ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತಿದ್ದು ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್ ಹೆಗಡೆ ನೇತ್ರತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕಾಂಗ್ರೆಸ್ ಸರ್ಕಾರ ಅವೈಜ್ಞಾನಿಕ ದರ ಏರಿಕೆ ,ಬ್ರಷ್ಟಾಚಾರ ಕುರಿತು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು , ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದಿ ಪೊಲೀಸರು ಪ್ರತಿಭಟನಾಕಾರರನ್ನು ತಡೆದು ಪೊಲೀಸ್ ವಾಹನದಲ್ಲಿ ತುಂಬಿ ಕಾರವಾರ ನಗರ ಠಾಣೆಗೆ ಕರೆತಂದು ಕೆ.ಪಿ ಯಾಕ್ಟ್ ಪ್ರಕಾರ ಪಿಟಿ ಕೇಸ್ ಹಾಕಿ ಕಾರ್ಯಕರ್ತರನ್ನು ಬಿಟ್ಟು ಕಳುಹಿಸಿದರು.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!