BREAKING NEWS
Search

Uttrakannada election|ಹೇಗಿದೆ ಸಿದ್ದತೆ ? ವಿವರ ನೋಡಿ.

30
GILANI Enterprises karwar
Gilani Supermarket Karwar

ಕಾರವಾರ :- ಮಂಗಳವಾರ ರಾಜ್ಯದಲ್ಲಿ ನಡೆಯುವ ಎರಡನೇ ಹಂತದ ಮತದಾನ(voting) ಹಿನ್ನಲೆಯಲ್ಲಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರ (Uttra Kannada loksabha ) ದಲ್ಲಿ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ.

ಜಿಲ್ಲೆಯ ಎಂಟು ಕಡೆಗಳಲ್ಲಿ ಮಸ್ಟರಿಂಗ್ ಪ್ರಕ್ರಿಯೆ ನಡೆಯುತ್ತಿದೆ. ಕಾರವಾರ
ನಗರದ ಸೈಂಟ್ ಮೈಕಲ್ ಶಾಲೆಯ ಆವರಣದಲ್ಲಿ ಇಂದು ಮಸ್ಟರಿಂಗ್ ಪ್ರಕ್ರಿಯೆ ನಡೆದಿದ್ದು ನಿಗದಿ ಪಡಿಸಿದ ಮತಗಟ್ಟೆಗಳಿಗೆ ಸಿಬ್ಬಂದಿಗಳು ತೆರಳಲು ಐನೂರಕ್ಕೂ ಹೆಚ್ಚು ವಾಹನಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ಇನ್ನು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಎಂಡು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 1,977 ಮತಗಟ್ಟೆಗಳಿದ್ದು 8,478 ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ.

ಜಿಲ್ಲೆಯಲ್ಲಿ 16,41,156 ಒಟ್ಟು ಮತದಾರರಿದ್ದು ,
8,23,604 ಪುರುಷ ಮತದಾರರು, 8,17,536 ಮಹಿಳಾ ಮತದಾರರು 16 ಇತರೆ ಮತದಾರರಿದ್ದಾರೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!