Shivamogga agume got thirthahalli

SHIVAMOGGA |ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರ ನಿಷೇಧ.

64

THIRTHAHALLI NEWS:- ಶಿವಮೊಗ್ಗ ಜಿಲ್ಲೆಯಾಧ್ಯಾಂತ ಉತ್ತಮ ಮಳೆಯಾಗುತಿದ್ದು ಮಲೆನಾಡಿನಲ್ಲಿ ಹೆಚ್ಚಿನ ಮಳೆಯಾಗುತ್ತಿದೆ.

ಈ ಕಾರಣದಿಂದ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟ್ (Agumbe got) ಜೂನ್‌ 27 ರಿಂದ ಸೆಪ್ಟೆಂಬರ್‌ 15ರವರೆಗೆ ಭಾರಿ ವಾಹನ ಸಂಚಾರ ನಿಷೇಧಿಸಿ, ಬದಲಿ ಮಾರ್ಗವನ್ನು ಗುರುತಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ. ಸರಕು ಸಾಗಣೆ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

ಇದನ್ನೂ ಓದಿ:-Self employment training|ಸ್ವಂತ ಉದ್ಯೋಗ ಬಯಸುವ ಯುವಜನರಿಗೆ ವಿವಿಧ ತರಬೇತಿಗೆ ಅರ್ಜಿ ಆಹ್ವಾನ.

ಬದಲಿ ಮಾರ್ಗ ಯಾವುದು?

ತೀರ್ಥಹಳ್ಳಿ – ಉಡುಪಿ ಮಾರ್ಗದಲ್ಲಿ ಸಂಚರಿಸುವ ಭಾರಿ ವಾಹನಗಳು ತೀರ್ಥಹಳ್ಳಿ – ಮಾಸ್ತಿಕಟ್ಟೆ – ಸಿದ್ದಾಪುರ – ಕುಂದಾಪುರ – ಉಡುಪಿ ಮಾರ್ಗದಲ್ಲಿ ಸಂಚರಿಸಬೇಕು.

ಉಡುಪಿ – ತೀರ್ಥಹಳ್ಳಿ ಮಾರ್ಗದಲ್ಲಿ ಸಂಚರಿಸುವ ಭಾರಿ ವಾಹನಗಳು ಉಡುಪಿ – ಕುಂದಾಪುರ – ಸಿದ್ದಾಪುರ – ಮಾಸ್ತಿಕಟ್ಟೆ – ತೀರ್ಥಹಳ್ಳಿ ಮಾರ್ಗದಲ್ಲಿ ಸಂಚರಿಸಬೇಕಾಗಿದೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!