SSLC bord

SSLC ಪರೀಕ್ಷಾ ಫಲಿತಾಂಶ ನಾಳೆ ಪ್ರಕಟ| ಯಾವ website ನಲ್ಲಿ ವೀಕ್ಷಿಸಬಹುದು? ವಿವರ ನೋಡಿ.

68
GILANI Enterprises karwar
Gilani Supermarket Karwar

SSLC RESULT :- ಮೇ 9 ರಂದು SSLC ಪರೀಕ್ಷೆ ಫಲಿತಾಂಶ ಹೊರಬೀಳಲಿದೆ. ನಿಮ್ಮ ಮಕ್ಕಳ ಫಲಿತಾಂಶ ವನ್ನು ನೀವು ಮನೆಯಲ್ಲೇ ಕುಳಿತು ನೋಡಬಹುದಾಗಿದೆ.

ಮೇ.9ರಂದು ಬೆಳಗ್ಗೆ 10.30ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕಾರಿಗಳು ಸುದ್ದಿಗೋಷ್ಠಿ ನಡೆಸಲಿದ್ದಾರೆ. ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದವರ ಹೆಸರು ಪ್ರಕಟಿಸಲಿದ್ದಾರೆ. ಬಳಿಕ karresults.nic.in ವೆಬ್‌ಸೈಟ್‌ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!