The date of entry of Monsoon in the state has been announced by the Meteorological Department

ಮುಂಗಾರು ಮಳೆಯ ದಿನಾಂಕ ಪ್ರಕಟಿಸಿದ ಹವಾಮಾನ ಇಲಾಖೆ|ಯಾವಾಗ ವಿವರ ನೋಡಿ

322
GILANI super market karwar KSRTC bus stand near Karwar
Gilani super market karwar

Mansoon news:-ರಾಜ್ಯದಲ್ಲಿ ಬಿಸಿಲ ಬೇಗೆಗೆ ವರುಣ ತಂಪೆರೆದಿದ್ದಾನೆ.ರಾಜ್ಯದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಇದೀಗ ರಾಜ್ಯದ ರೈತರಿಗೆ ಹವಾಮಾನ ಇಲಾಖೆ ಖುಷಿ ವಿಷಯ ಪ್ರಕಟಿಸಿದೆ.

ಈ ಬಾರಿಯ ಮುಂಗಾರು (Mansoon) ಜೂನ್ 1 ಕ್ಕೆ ಕೇರಳ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಪ್ರಕಟಿಸಿದೆ.

ಮೇ 19ರಂದು ನೈಋತ್ಯ ಮುಂಗಾರು ಮಾರುತ ದಕ್ಷಿಣ ಅಂಡಮಾನ್ ಸಮುದ್ರ, ಬಂಗಾಳ ಕೊಲ್ಲಿಯ ಆಗ್ನೆಯ ಭಾಗ ಹಾಗೂ ನಿಕೋಬಾರ್ ದ್ವೀಪಗಳನ್ನು ಪ್ರವೇಶಿಸಲಿದೆ. ಜೂನ್ 1ರ ವೇಳೆಗೆ ಕೇರಳ ಪ್ರವೇಶಿಸಲಿದೆ. ಜೂನ್ 15ರ ವೇಳೆಗೆ ದೇಶಾದ್ಯಂತ ವ್ಯಾಪಿಸಲಿದೆ ಎಂದು ಇಲಾಖೆ ತಿಳಿಸಿದೆ. ಕೇರಳ ಪ್ರವೇಶಿಸಿದ ಬಳಿಕ ಒಂದೆರಡು ದಿನಗಳಲ್ಲಿ ಕರ್ನಾಟಕ ಕರಾವಳಿಗೂ ಮುಂಗಾರು ಪ್ರವೇಶಿಸುವ ನಿರೀಕ್ಷೆಯಿದೆ.

ಇದನ್ನೂ ಓದಿ:-ತಾಳಗುಪ್ಪ-ಶಿರಸಿ-ಹುಬ್ಬಳ್ಳಿ ನೂತನ ರೈಲುಮಾರ್ಗ ಸರ್ವೆ ಪೂರ್ಣ |ಮುಂದೇನು? ವಿವರ ನೋಡಿ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!