JULY 06 |ಈ ತಾಲೂಕಿಗೆ ರಜೆ ಘೋಷಣೆ!

75

UTTARAKANNADA NEWS :- ಉತ್ತರ ಕನ್ನಡ ಜಿಲ್ಲೆಯಾಧ್ಯಾಂತ ಅಬ್ಬರದ ಮಳೆ ಸುರಿಯುತಿದ್ದ ಕಾರವಾರ,ಭಟ್ಕಳ,ಹೊನ್ನಾವರ, ಕುಮಟಾ ತಾಲೂಕಿಗೆ ಶಾಲಾ ಕಾಲೇಜುಗಳಿಗೆ ರಜೆ ( holiday) ಘೋಷಣೆ ಮಾಡಲಾಗಿದೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ನಾಲ್ಕು ತಾಲೂಕುಗಳಲ್ಲಿ ಮಳೆ (RAIN) ಹೆಚ್ಚಾಗಿದ್ದು ಈ ಕಾರಣ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!