Dam Level Uttrakannada

Uttrakannda| ಡ್ಯಾಮ್ ಲೆವೆಲ್ ಎಷ್ಟಿದೆ?ವಿವರ ನೋಡಿ.

33

WWW.KANNADAVANI. NEWS |10 JULY 2024

DAM LEVEL : ಮಳೆ ಪ್ರಮಾಣ ಇಳಿಕೆಯಾದ ಹಿನ್ನೆಲೆ ಲಿಂಗನಮಕ್ಕಿ ಜಲಾಶಯದ ಒಳ ಹರಿವು ಕಡಿಮೆಯಾಗಿದೆ. ಇವತ್ತು ಲಿಂಗನಮಕ್ಕಿ ಜಲಾಶಯದ ಒಳ ಹರಿವು 13,659 ಕ್ಯೂಸೆಕ್‌ ದಾಖಲಾಗಿದೆ. ಜಲಾಶಯದ ಗರಿಷ್ಠ ನೀರನ ಸಂಗ್ರಹ ಮಟ್ಟ 1819 ಅಡಿ. ಇವತ್ತಿನ ನೀರಿನ ಮಟ್ಟ 1771.45 ಅಡಿ ಇದೆ. ಈವರೆಗೆ ಸಂಗ್ರಹವಾದ ನೀರು 41.60 ಟಿಎಂಸಿ

ಉತ್ತರ ಕನ್ನಡ ಜಿಲ್ಲೆಯ ಜಲಾಶಯದ ಇಂದಿನ ನೀರಿನ ಮಟ್ಟ ಈ ಕೆಳಗಿನಂತಿದೆ.

ವಿಡಿಯೋ ನೋಡಿ:-

ಕಳೆದ 24 ಘಂಟೆಯಲ್ಲಿ ಜಿಲ್ಲೆಯಲ್ಲಿ ಸುರಿದ ಮಳೆ ವಿವರ:-




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!