sirsi:ರಸ್ತೆ ಬದಿಯಲ್ಲಿ ವಿಶ್ರಾಂತಿ ಪಡೆಯುತಿದ್ದ ಕಾರ್ಮಿಕರ ಮೇಲೆ ಹರಿದ ಕಾರು| ಇದು ಜನ ಗಂಭೀರ

Sirsi kumta road incident Sirsi kumta road incident
IMG 20240408 WA0031
IMG 20240408 WA0030

ಕಾರವಾರ:- ಅತೀ ವೇಗದಲ್ಲಿ ಬಂದ ಕಾರು ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿ ವಿಶಾಂತ್ರಿ ಪಡೆಯುತಿದ್ದ ಐವರ ಮೇಲೆ ಹರಿದು ಗಂಭೀರ ಗಾಯವಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಹಿಪ್ನಳ್ಳಿ ಕ್ರಾಸ್ ಬಳಿ ಮಧ್ಯಾಹ್ನ ನಡೆದಿದೆ.ಶಿರಸಿಯಿಂದ ಕುಮಟಾ ಕಡೆ ಹೋಗುತಿದ್ದ ಶ್ರೀಪಾದ್ ಹೆಗಡೆ ಎಂಬುವವರ ಡಸ್ಟರ್ ಕಾರು ಚಾಲಕನ ನಿರ್ಲಕ್ಷ್ಯ ದಿಂದ ಅತೀ ವೇಗದಲ್ಲಿ ನಿಯಂತ್ರಣ ತಪ್ಪಿ ಈ ಘಟನೆ ಸಂಭವಿಸಿದೆ.

ಇದನ್ನೂ ಓದಿ:-ಭಟ್ಕಳದಲ್ಲಿ ಶಿಲಾಯುಗದ ಬಂಡೆಚಿತ್ರ ನೆಲಶೋಧ! ಏನಿದು ವಿವರ ನೋಡಿ.

ಗಾಯಾಳುಗಳು ಹೈದರಾಬಾದ್ ಮೆಹಬೂಬ ನಗರದ ನರಸಿಂಹ, ಲಾವಣ್ಯ , ಪಾರ್ವತಮ್ಮ, ಕಿಶನ್, ನಾಗಲಕ್ಷ್ಮಿ ಎಂದು ಗುರುತಿಸಲಾಗಿದ್ದು ಶಿರಸಿಯ ಪಂಡಿತ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಸಂಬಂಧ ಶಿರಸಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement